Numbers · chapter 14 · verse 1
Numbers 14:1 in Kannada
ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
Aaga sabheyavarellaa tamma svaravetti kooguvavaraagi aa raatriyellaa attaru.
Numbers 14:1 in English
- King James Version (KJV)
- And all the congregation lifted up their voice, and cried; and the people wept that night.
- World English Bible (WEB)
- All the congregation lifted up their voice, and cried; and the people wept that night.
- American Standard Version (ASV)
- And all the congregation lifted up their voice, and cried; and the people wept that night.
- Bible in Basic English (BBE)
- Then all the people gave load cries of grief, and all that night they gave themselves up to weeping.
- Darby Translation (DBY)
- And the whole assembly lifted up their voice, and cried; and the people wept that night.
- Webster's Bible (WBS)
- And all the congregation lifted up their voice, and cried; and the people wept that night.
- Young's Literal Translation (YLT)
- And all the company lifteth up and give forth their voice, and the people weep during that night;
Read in context
- 1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
- 2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
- 3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
Cross references
- Deuteronomy 1:45 ಧರ್ಮೋಪದೇಶಕಾಂಡ 1:45ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
- Numbers 11:1–4 ಅರಣ್ಯಕಾಂಡ 11:1–4ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು. ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?