Numbers · chapter 14 · verse 11
Numbers 14:11 in Kannada
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
Aaga kartanu moshege--eshtara varege ee janaru nanage kopavannebbisuvaru? Naanu avara madhyadalli nadisida sakala soochakakaaryagala dese yinda nannannu eshtu maatrakkoo nambade iruva rallaa?
Numbers 14:11 in English
- King James Version (KJV)
- And the LORD said unto Moses, How long will this people provoke me? and how long will it be ere they believe me, for all the signs which I have shewed among them?
- World English Bible (WEB)
- The LORD said to Moses, “How long will this people despise me? How long will they not believe in me, for all the signs which I have worked among them?
- American Standard Version (ASV)
- And Jehovah said unto Moses, How long will this people despise me? and how long will they not believe in me, for all the signs which I have wrought among them?
- Bible in Basic English (BBE)
- And the Lord said to Moses, How long will this people have no respect for me? how long will they be without faith, in the face of all the signs I have done among them?
- Darby Translation (DBY)
- And Jehovah said to Moses, How long will this people despise me? and how long will they not believe me, for all the signs which I have done among them?
- Webster's Bible (WBS)
- And the LORD said to Moses, How long will this people provoke me? and how long will it be ere they believe me, for all the signs which I have shown among them?
- Young's Literal Translation (YLT)
- And Jehovah saith unto Moses, 'Until when doth this people despise Me? and until when do they not believe in Me, for all the signs which I have done in its midst?
Read in context
- 9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- 10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
- 11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- 12ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
- 13ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
Cross references
- Psalm 78:32 ಕೀರ್ತನೆಗಳು 78:32ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ.
- Psalm 106:24 ಕೀರ್ತನೆಗಳು 106:24ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
- Psalm 78:22 ಕೀರ್ತನೆಗಳು 78:22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
- Hebrews 3:8 ಇಬ್ರಿಯರಿಗೆ 3:8ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
- Deuteronomy 9:22–23 ಧರ್ಮೋಪದೇಶಕಾಂಡ 9:22–23ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ. ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
- Psalm 78:41–42 ಕೀರ್ತನೆಗಳು 78:41–42ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು. ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Deuteronomy 1:32 ಧರ್ಮೋಪದೇಶಕಾಂಡ 1:32ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ.
- John 12:37 ಯೋಹಾನನು 12:37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- Numbers 14:27 ಅರಣ್ಯಕಾಂಡ 14:27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
- Hebrews 3:16 ಇಬ್ರಿಯರಿಗೆ 3:16ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
- Hebrews 3:18 ಇಬ್ರಿಯರಿಗೆ 3:18ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.