Skip to content
ThuthiThuthiThuthi
Numbers · chapter 14 · verse 13

Numbers 14:13 in Kannada

ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!

Aaga moshe kartanige--haagaadare aiguptyaru adannu keluvaru; neenu ee janarannu ninna baladondige avara madhyadallinda horage baramaadidiyallaa!

Numbers 14:13 in English

King James Version (KJV)
And Moses said unto the LORD, Then the Egyptians shall hear [it], (for thou broughtest up this people in thy might from among them;)
World English Bible (WEB)
Moses said to the LORD, “Then the Egyptians will hear it; for you brought up this people in your might from among them.
American Standard Version (ASV)
And Moses said unto Jehovah, Then the Egyptians will hear it; for thou broughtest up this people in thy might from among them;
Bible in Basic English (BBE)
And Moses said to the Lord, Then it will come to the ears of the Egyptians; for by your power you took this people out from among them;
Darby Translation (DBY)
And Moses said to Jehovah, Then the Egyptians will hear it; for in thy might thou broughtest up this people from the midst of them;
Webster's Bible (WBS)
And Moses said to the LORD, Then the Egyptians will hear [it] , (for thou broughtest up this people in thy might from among them;)
Young's Literal Translation (YLT)
And Moses saith unto Jehovah, 'Then have the Egyptians heard! for Thou hast brought up with Thy power this people out of their midst,

Read in context

  1. 11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
  2. 12ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
  3. 13ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
  4. 14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
  5. 15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
Read all of Numbers 14

Cross references

Original words (Hebrew)

Numbers 14:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.