Skip to content
ThuthiThuthiThuthi
Numbers · chapter 14 · verse 15

Numbers 14:15 in Kannada

ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--

Eega neenu ee janarannu obba manushyano embante konduhaakidare ninna suddiyannu kelida janaangagalu--

Numbers 14:15 in English

King James Version (KJV)
Now [if] thou shalt kill [all] this people as one man, then the nations which have heard the fame of thee will speak, saying,
World English Bible (WEB)
Now if you killed this people as one man, then the nations which have heard the fame of you will speak, saying,
American Standard Version (ASV)
Now if thou shalt kill this people as one man, then the nations which have heard the fame of thee will speak, saying,
Bible in Basic English (BBE)
Now if you put to death all this people as one man, then the nations who have had word of your glory will say,
Darby Translation (DBY)
if thou now slayest this people as one man, then the nations that have heard thy fame will speak, saying,
Webster's Bible (WBS)
Now [if] thou shalt kill [all] this people as one man, then the nations which have heard the fame of thee will speak, saying,
Young's Literal Translation (YLT)
'And Thou hast put to death this people as one man, and the nations who have heard Thy fame have spoken, saying,

Read in context

  1. 13ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
  2. 14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
  3. 15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
  4. 16ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
  5. 17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
Read all of Numbers 14

Cross references

Original words (Hebrew)

Numbers 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.