Skip to content
ThuthiThuthiThuthi
Numbers · chapter 14 · verse 16

Numbers 14:16 in Kannada

ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.

Kartanu ee janarannu avarige pramaanamaadida deshakke taralu shaktisaalada kaarana avarannu aranyadalli kondu haakidanu endu heluvaru.

Numbers 14:16 in English

King James Version (KJV)
Because the LORD was not able to bring this people into the land which he sware unto them, therefore he hath slain them in the wilderness.
World English Bible (WEB)
‘Because the LORD was not able to bring this people into the land which he swore to them, therefore he has slain them in the wilderness.’
American Standard Version (ASV)
Because Jehovah was not able to bring this people into the land which he sware unto them, therefore he hath slain them in the wilderness.
Bible in Basic English (BBE)
Because the Lord was not able to take this people into the land which he made an oath to give them, he sent destruction on them in the waste land.
Darby Translation (DBY)
Because Jehovah was not able to bring this people into the land that he had sworn unto them, he has therefore slain them in the wilderness.
Webster's Bible (WBS)
Because the LORD was not able to bring this people into the land which he swore to them, therefore he hath slain them in the wilderness.
Young's Literal Translation (YLT)
From Jehovah's want of ability to bring in this people unto the land which He hath sworn to them — He doth slaughter them in the wilderness.

Read in context

  1. 14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
  2. 15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
  3. 16ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
  4. 17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
  5. 18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
Read all of Numbers 14

Cross references

Original words (Hebrew)

Numbers 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.