Numbers · chapter 14 · verse 17
Numbers 14:17 in Kannada
ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
Eega neenu helida prakaara nanna kartana shaktiyu doddadaagirali endu naanu beduttene.
Numbers 14:17 in English
- King James Version (KJV)
- And now, I beseech thee, let the power of my Lord be great, according as thou hast spoken, saying,
- World English Bible (WEB)
- Now please let the power of the Lord be great, according as you have spoken, saying,
- American Standard Version (ASV)
- And now, I pray thee, let the power of the Lord be great, according as thou hast spoken, saying,
- Bible in Basic English (BBE)
- So now, may my prayer come before you, and let the power of the Lord be great, as you said:
- Darby Translation (DBY)
- And now, I beseech thee, let the power of the Lord be great, according as thou hast spoken, saying,
- Webster's Bible (WBS)
- And now, I beseech thee, let the power of my LORD be great, according as thou hast spoken, saying,
- Young's Literal Translation (YLT)
- 'And now, let, I pray Thee, the power of my Lord be great, as Thou hast spoken, saying:
Read in context
- 15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
- 16ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.
- 17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
- 18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
- 19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
Cross references
- Micah 3:8 ಮೀಕ 3:8ಆದರೆ ನಿಶ್ಚಯವಾಗಿ ನಾನು ಯಾಕೋ ಬ್ಯರಿಗೆ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವದಕ್ಕೆ ದೇವರ ಆತ್ಮನ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
- Matthew 9:8 ಮತ್ತಾಯನು 9:8ಆದರೆ ಜನರ ಸಮೂಹಗಳು ಅದನ್ನು ನೋಡಿ ಆಶ್ಚರ್ಯಪಟ್ಟು ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಮಹಿಮೆಪಡಿಸಿದರು.
- Matthew 9:6 ಮತ್ತಾಯನು 9:6ಆದರೆ ಮನುಷ್ಯಕುಮಾರನಿಗೆ ಪಾಪ ಗಳನ್ನು ಕ್ಷಮಿಸಿಬಿಡುವದಕ್ಕೆ ಭೂಮಿಯ ಮೇಲೆ ಅಧಿಕಾರ ಉಂಟೆಂದು ನೀವು ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ--ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ಹೇಳಿದನು.