Numbers · chapter 14 · verse 19
Numbers 14:19 in Kannada
ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
Ninna krupeyu doddadaagiruva prakaaravoo neenu aiguptadinda illiya varege mannisida prakaaravoo ee janara akramavannu daya dinda mannisu endu bedikondanu.
Numbers 14:19 in English
- King James Version (KJV)
- Pardon, I beseech thee, the iniquity of this people according unto the greatness of thy mercy, and as thou hast forgiven this people, from Egypt even until now.
- World English Bible (WEB)
- Please pardon the iniquity of this people according to the greatness of your loving kindness, and just as you have forgiven this people, from Egypt even until now.”
- American Standard Version (ASV)
- Pardon, I pray thee, the iniquity of this people according unto the greatness of thy lovingkindness, and according as thou hast forgiven this people, from Egypt even until now.
- Bible in Basic English (BBE)
- May the sin of this people have forgiveness, in the measure of your great mercy, as you have had mercy on them from Egypt up till now.
- Darby Translation (DBY)
- Pardon, I beseech thee, the iniquity of this people according to the greatness of thy loving-kindness, and as thou hast forgiven this people, from Egypt even until now.
- Webster's Bible (WBS)
- Pardon, I beseech thee, the iniquity of this people according to the greatness of thy mercy, and as thou hast forgiven this people, from Egypt, even until now.
- Young's Literal Translation (YLT)
- forgive, I pray Thee, the iniquity of this people, according to the greatness of Thy kindness, and as Thou hast borne with this people from Egypt, even until now.'
Read in context
- 17ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
- 18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
- 19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
- 20ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
- 21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
Cross references
- Exodus 34:9 ವಿಮೋಚನಕಾಂಡ 34:9ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು.
- Psalm 78:38 ಕೀರ್ತನೆಗಳು 78:38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- Psalm 106:45 ಕೀರ್ತನೆಗಳು 106:45ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- Psalm 51:1–2 ಕೀರ್ತನೆಗಳು 51:1–2ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
- Exodus 32:32 ವಿಮೋಚನಕಾಂಡ 32:32ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
- Exodus 32:10–14 ವಿಮೋಚನಕಾಂಡ 32:10–14ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು. ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು? ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು. ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು. ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jonah 3:10 ಯೋನ 3:10ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- Ezekiel 20:8–9 ಯೆಹೆಜ್ಕೇಲನು 20:8–9ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು. ಆದರೆ ಅವರು ಯಾರ ಮಧ್ಯದಲ್ಲಿದ್ದರೋ ನಾನು ಯಾರ ಮುಂದೆ ಅವರನ್ನು ಐಗುಪ್ತದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯ ಪಡಿಸಿದೆನೋ? ಆ ಅನ್ಯ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸ ಮಾಡಿದೆನು;
- 1 Kings 8:34 1 ಅರಸುಗಳು 8:34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.
- 1 John 5:14–16 1 ಯೋಹಾನನು 5:14–16ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ. ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ