Numbers · chapter 14 · verse 2
Numbers 14:2 in Kannada
ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
Israayel makkalellaroo moshegoo aarona rigoo virodhavaagi gunuguttidaru. Sabheyallaa avarige--naavu aigupta deshadalli sattiddare illave ee aranyadalli sattare namage olledaagittu.
Numbers 14:2 in English
- King James Version (KJV)
- And all the children of Israel murmured against Moses and against Aaron: and the whole congregation said unto them, Would God that we had died in the land of Egypt! or would God we had died in this wilderness!
- World English Bible (WEB)
- All the children of Israel murmured against Moses and against Aaron. The whole congregation said to them, “We wish that we had died in the land of Egypt, or that we had died in this wilderness!
- American Standard Version (ASV)
- And all the children of Israel murmured against Moses and against Aaron: and the whole congregation said unto them, Would that we had died in the land of Egypt! or would that we had died in this wilderness!
- Bible in Basic English (BBE)
- And all the children of Israel, crying out against Moses and Aaron, said, If only we had come to our death in the land of Egypt, or even in this waste land!
- Darby Translation (DBY)
- And all the children of Israel murmured against Moses and against Aaron; and the whole assembly said to them, Would that we had died in the land of Egypt! or in this wilderness would that we had died!
- Webster's Bible (WBS)
- And all the children of Israel murmured against Moses and against Aaron: and the whole congregation said to them, O that we had died in the land of Egypt! or O that we had died in this wilderness!
- Young's Literal Translation (YLT)
- and all the sons of Israel murmur against Moses, and against Aaron, and all the company say unto them, 'O that we had died in the land of Egypt, or in this wilderness, O that we had died!
Read in context
- 1ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.
- 2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
- 3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
- 4ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
Cross references
- Exodus 15:24 ವಿಮೋಚನಕಾಂಡ 15:24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
- Numbers 16:41 ಅರಣ್ಯಕಾಂಡ 16:41ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
- Exodus 17:3 ವಿಮೋಚನಕಾಂಡ 17:3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- 1 Corinthians 10:10 1 ಕೊರಿಂಥದವರಿಗೆ 10:10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- Philippians 2:14–15 ಫಿಲಿಪ್ಪಿಯವರಿಗೆ 2:14–15ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Numbers 14:27–29 ಅರಣ್ಯಕಾಂಡ 14:27–29ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- Exodus 16:2–3 ವಿಮೋಚನಕಾಂಡ 16:2–3ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು. ಇಸ್ರಾಯೇಲ್ ಮಕ್ಕಳು ಅವರಿಗೆ--ನಾವು ಐಗುಪ್ತದೇಶದಲ್ಲಿ ಮಾಂಸದ ಪಾತ್ರೆ ಗಳ ಬಳಿಯಲ್ಲಿ ಕೂತುಕೊಂಡು ಸಾಕಾಗುವಷ್ಟು ರೊಟ್ಟಿ ಯನ್ನು ತಿನ್ನುತ್ತಿದ್ದಾಗ ಕರ್ತನ ಕೈಯಿಂದ ಸತ್ತುಹೋಗಿದ್ದರೆ ಒಳ್ಳೆದಾಗಿತ್ತು. ಈ ಸಭೆಯನ್ನೆಲ್ಲಾ ಸಾಯಿಸುವಂತೆ ನಮ್ಮನ್ನು ಈ ಅರಣ್ಯಕ್ಕೆ ಬರಮಾಡಿದ್ದೀರಿ ಅಂದರು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Numbers 11:15 ಅರಣ್ಯಕಾಂಡ 11:15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
- Deuteronomy 1:27 ಧರ್ಮೋಪದೇಶಕಾಂಡ 1:27ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- murmured · H3885לוּן lûwn
- Moses · H4872מֹשֶׁה Môsheh
- Aaron · H175אַהֲרוֹן ʼAhărôwn
- congregation · H5712עֵדָה ʻêdâh
- said · H559אָמַר ʼâmar
- God · H3863לוּא lûwʼ
- died · H4191מוּת mûwth
- land · H776אֶרֶץ ʼerets
- Egypt · H4714מִצְרַיִם Mitsrayim
- God · H3863לוּא lûwʼ
- died · H4191מוּת mûwth
- wilderness · H4057מִדְבָּר midbâr