Skip to content
ThuthiThuthiThuthi
Numbers · chapter 14 · verse 20

Numbers 14:20 in Kannada

ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.

Aaga kartanu--ninna maatina prakaara mannisi ddene.

Numbers 14:20 in English

King James Version (KJV)
And the LORD said, I have pardoned according to thy word:
World English Bible (WEB)
The LORD said, “I have pardoned according to your word;
American Standard Version (ASV)
And Jehovah said, I have pardoned according to thy word:
Bible in Basic English (BBE)
And the Lord said, I have had mercy, as you say:
Darby Translation (DBY)
And Jehovah said, I have pardoned according to thy word.
Webster's Bible (WBS)
And the LORD said, I have pardoned according to thy word:
Young's Literal Translation (YLT)
And Jehovah saith, 'I have forgiven, according to thy word;

Read in context

  1. 18ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?
  2. 19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
  3. 20ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
  4. 21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
  5. 22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
Read all of Numbers 14

Cross references

Original words (Hebrew)

Numbers 14:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.