Numbers · chapter 14 · verse 21
Numbers 14:21 in Kannada
ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
Aadaagyoo nanna jeevadaane, bhoomiyellaa kartana mahimeyinda tumbiruvadu.
Numbers 14:21 in English
- King James Version (KJV)
- But [as] truly [as] I live, all the earth shall be filled with the glory of the LORD.
- World English Bible (WEB)
- but in very deed—as I live, and as all the earth shall be filled with the LORD’s glory—
- American Standard Version (ASV)
- but in very deed, as I live, and as all the earth shall be filled with the glory of Jehovah;
- Bible in Basic English (BBE)
- But truly, as I am living, and as all the earth will be full of the glory of the Lord;
- Darby Translation (DBY)
- But as surely as I live, all the earth shall be filled with the glory of Jehovah!
- Webster's Bible (WBS)
- But [as] truly [as] I live, all the earth shall be filled with the glory of the LORD.
- Young's Literal Translation (YLT)
- and yet, I live — and it is filled — the whole earth — [with] the honour of Jehovah;
Read in context
- 19ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.
- 20ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
- 21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- 22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- 23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
Cross references
- Psalm 72:19 ಕೀರ್ತನೆಗಳು 72:19ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
- Habakkuk 2:14 ಹಬಕ್ಕೂಕ 2:14ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Isaiah 49:18 ಯೆಶಾಯ 49:18ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
- Deuteronomy 32:40 ಧರ್ಮೋಪದೇಶಕಾಂಡ 32:40ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
- Matthew 6:10 ಮತ್ತಾಯನು 6:10ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Ezekiel 18:3 ಯೆಹೆಜ್ಕೇಲನು 18:3ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವದಿಲ್ಲ.
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- Jeremiah 22:24 ಯೆರೆಮೀಯ 22:24ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
- Ezekiel 33:27 ಯೆಹೆಜ್ಕೇಲನು 33:27ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.