Numbers · chapter 14 · verse 22
Numbers 14:22 in Kannada
ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
Aigupta deshadalliyoo aranyadalliyoo naanu nadisida soochakakaaryagalannoo nanna mahimeyannoo nodida ee sakala manushyaru nannannu eega hattu saari shodhisi kelade hodaddarinda
Numbers 14:22 in English
- King James Version (KJV)
- Because all those men which have seen my glory, and my miracles, which I did in Egypt and in the wilderness, and have tempted me now these ten times, and have not hearkened to my voice;
- World English Bible (WEB)
- because all those men who have seen my glory and my signs, which I worked in Egypt and in the wilderness, yet have tempted me these ten times, and have not listened to my voice;
- American Standard Version (ASV)
- because all those men that have seen my glory, and my signs, which I wrought in Egypt and in the wilderness, yet have tempted me these ten times, and have not hearkened to my voice;
- Bible in Basic English (BBE)
- Because all these men, having seen my glory and the signs which I have done in Egypt and in the waste land, still have put me to the test ten times, and have not given ear to my voice;
- Darby Translation (DBY)
- for all those men who have seen my glory, and my signs, which I did in Egypt and in the wilderness, and have tempted me these ten times, and have not hearkened to my voice,
- Webster's Bible (WBS)
- Because all those men who have seen my glory, and my miracles, which I did in Egypt and in the wilderness, and have tempted me now these ten times, and have not hearkened to my voice;
- Young's Literal Translation (YLT)
- for all the men who are seeing My honour, and My signs, which I have done in Egypt, and in the wilderness, and try Me these ten times, and have not hearkened to My voice —
Read in context
- 20ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.
- 21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- 22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- 23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- 24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
Cross references
- Hebrews 3:17–18 ಇಬ್ರಿಯರಿಗೆ 3:17–18ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Genesis 31:7 ಆದಿಕಾಂಡ 31:7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
- Job 19:3 ಯೋಬನು 19:3ಈಗ ಹತ್ತು ಸಾರಿ ನನ್ನನ್ನು ಅವಮಾನಪಡಿಸಿದಿರಿ; ನೀವು ನನಗೆ ಅನ್ಯರಂತೆ ಮಾಡುವುದಕ್ಕೆ ನಾಚಿಕೆಪಡು ವದಿಲ್ಲ.
- Exodus 32:1 ವಿಮೋಚನಕಾಂಡ 32:1ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
- Psalm 106:26 ಕೀರ್ತನೆಗಳು 106:26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ
- Deuteronomy 1:31–35 ಧರ್ಮೋಪದೇಶಕಾಂಡ 1:31–35ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು. ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ. ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು. ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Exodus 17:2 ವಿಮೋಚನಕಾಂಡ 17:2ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
- Hebrews 3:9 ಇಬ್ರಿಯರಿಗೆ 3:9ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
- 1 Corinthians 10:5 1 ಕೊರಿಂಥದವರಿಗೆ 10:5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- Psalm 106:14 ಕೀರ್ತನೆಗಳು 106:14ಅರಣ್ಯದಲ್ಲಿ ದುರಾಶೆಯಿಂದ ಆಶಿಸಿ ಮರುಭೂಮಿ ಯಲ್ಲಿ ದೇವರನ್ನು ಪರೀಕ್ಷಿಸಿದರು.
- Psalm 95:9–11 ಕೀರ್ತನೆಗಳು 95:9–11ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು. ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Malachi 3:15 ಮಲಾಕಿಯ 3:15ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ.
Original words (Hebrew)
- men · H582אֱנוֹשׁ ʼĕnôwsh
- seen · H7200רָאָה râʼâh
- glory · H3519כָּבוֹד kâbôwd
- miracles · H226אוֹת ʼôwth
- did · H6213עָשָׂה ʻâsâh
- Egypt · H4714מִצְרַיִם Mitsrayim
- wilderness · H4057מִדְבָּר midbâr
- tempted · H5254נָסָה nâçâh
- ten · H6235עֶשֶׂר ʻeser
- times · H6471פַּעַם paʻam
- hearkened · H8085שָׁמַע shâmaʻ
- voice · H6963קוֹל qôwl