Numbers · chapter 14 · verse 23
Numbers 14:23 in Kannada
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
Naanu avara pitrugalige pramaanamaadida deshavannu nishchayavaagi avaru noduvadilla; illave nanage kopavannu ebbisidavaru saha adannu nodu vadilla.
Numbers 14:23 in English
- King James Version (KJV)
- Surely they shall not see the land which I sware unto their fathers, neither shall any of them that provoked me see it:
- World English Bible (WEB)
- surely they shall not see the land which I swore to their fathers, neither shall any of those who despised me see it.
- American Standard Version (ASV)
- surely they shall not see the land which I sware unto their fathers, neither shall any of them that despised me see it:
- Bible in Basic English (BBE)
- They will not see the land about which I made an oath to their fathers; not one of these by whom I have not been honoured will see it.
- Darby Translation (DBY)
- shall in no wise see the land which I did swear unto their fathers: none of them that despised me shall see it.
- Webster's Bible (WBS)
- Surely they shall not see the land which I swore to their fathers, neither shall any of them that provoked me see it:
- Young's Literal Translation (YLT)
- they see not the land which I have sworn to their fathers, yea, none of those despising Me see it;
Read in context
- 21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- 22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- 23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- 24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- 25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
Cross references
- Numbers 32:11 ಅರಣ್ಯಕಾಂಡ 32:11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Numbers 26:64 ಅರಣ್ಯಕಾಂಡ 26:64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Hebrews 3:17–18 ಇಬ್ರಿಯರಿಗೆ 3:17–18ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Deuteronomy 1:35–45 ಧರ್ಮೋಪದೇಶಕಾಂಡ 1:35–45ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು. ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ. ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು. ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು. ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು. ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ. ಆದರೆ ಕರ್ತನು ನನಗೆ--ಹೋಗಬೇಡಿರಿ; ಯುದ್ಧಮಾಡ ಬೇಡಿರಿ; ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ; ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು. ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ ಕರ್ತನ ಅಪ್ಪಣೆಗೆ ತಿರುಗಿಬಿದ್ದು ವ್ಯರ್ಥ ಧೈರ್ಯಮಾಡಿ ಬೆಟ್ಟವನ್ನೇರಿದಿರಿ. ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು. ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
- Hebrews 4:3 ಇಬ್ರಿಯರಿಗೆ 4:3ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- Psalm 106:26 ಕೀರ್ತನೆಗಳು 106:26ಆದದರಿಂದ ಅವರನ್ನು ಅರಣ್ಯದಲ್ಲಿ ಕೆಡವುವದಕ್ಕೂ