Numbers · chapter 14 · verse 25
Numbers 14:25 in Kannada
(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
(aaga amaale kyaroo kaanaanyaroo tagginalli vaasamaaduttiddaru.) naale neevu tirugikondu kempu samudrada maargavaagi aranyakke horadiri endu helidanu.
Numbers 14:25 in English
- King James Version (KJV)
- (Now the Amalekites and the Canaanites dwelt in the valley.) To morrow turn you, and get you into the wilderness by the way of the Red sea.
- World English Bible (WEB)
- Since the Amalekite and the Canaanite dwell in the valley, tomorrow turn and go into the wilderness by the way to the Red Sea.”
- American Standard Version (ASV)
- Now the Amalekite and the Canaanite dwell in the valley: to-morrow turn ye, and get you into the wilderness by the way to the Red Sea.
- Bible in Basic English (BBE)
- Now the Amalekites and the Canaanites are in the valley; tomorrow, turning round, go into the waste land by the way to the Red Sea.
- Darby Translation (DBY)
- (Now the Amalekites and the Canaanites dwell in the valley.) To-morrow turn you, and take your journey into the wilderness, on the way to the Red sea.
- Webster's Bible (WBS)
- (Now the Amalekites, and the Canaanites dwelt in the valley.) To-morrow turn you, and pass into the wilderness, by the way of the Red sea.
- Young's Literal Translation (YLT)
- 'And the Amalekite and the Canaanite are dwelling in the valley; to-morrow turn ye and journey for yourselves into the wilderness — the way of the Red Sea.'
Read in context
- 23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- 24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- 25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- 26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
- 27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
Cross references
- Deuteronomy 1:40 ಧರ್ಮೋಪದೇಶಕಾಂಡ 1:40ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.
- Numbers 13:29 ಅರಣ್ಯಕಾಂಡ 13:29ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
- Numbers 14:4 ಅರಣ್ಯಕಾಂಡ 14:4ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- Proverbs 1:31 ಜ್ಞಾನೋಕ್ತಿಗಳು 1:31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
- Psalm 81:11–13 ಕೀರ್ತನೆಗಳು 81:11–13ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು. ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,