Skip to content
ThuthiThuthiThuthi
Numbers · chapter 14 · verse 26

Numbers 14:26 in Kannada

ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--

Kartanu maatanaadi moshegoo aarona nigoo--

Numbers 14:26 in English

King James Version (KJV)
And the LORD spake unto Moses and unto Aaron, saying,
World English Bible (WEB)
The LORD spoke to Moses and to Aaron, saying,
American Standard Version (ASV)
And Jehovah spake unto Moses and unto Aaron, saying,
Bible in Basic English (BBE)
Then the Lord said to Moses and Aaron,
Darby Translation (DBY)
And Jehovah spoke to Moses and to Aaron, saying,
Webster's Bible (WBS)
And the LORD spoke to Moses and to Aaron, saying,
Young's Literal Translation (YLT)
And Jehovah speaketh unto Moses, and unto Aaron, saying,

Read in context

  1. 24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
  2. 25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
  3. 26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
  4. 27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
  5. 28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
Read all of Numbers 14

Original words (Hebrew)

Numbers 14:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.