Numbers · chapter 14 · verse 27
Numbers 14:27 in Kannada
ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
Ee ketta sabheyu nanage virodhavaagi gunuguttuvadannu naanu eshtukaala sahisali? Israayel makkalu nanage virodhavaagi gunuguttiddannu naanu keliddene.
Numbers 14:27 in English
- King James Version (KJV)
- How long [shall I bear with] this evil congregation, which murmur against me? I have heard the murmurings of the children of Israel, which they murmur against me.
- World English Bible (WEB)
- “How long shall I bear with this evil congregation that complain against me? I have heard the complaints of the children of Israel, which they complain against me.
- American Standard Version (ASV)
- How long [shall I bear] with this evil congregation, that murmur against me? I have heard the murmurings of the children of Israel, which they murmur against me.
- Bible in Basic English (BBE)
- How long am I to put up with this evil people and their outcries against me? The words which they say against me have come to my ears.
- Darby Translation (DBY)
- How long [shall I bear] with this evil assembly, which murmur against me? I have heard the murmurings of the children of Israel, which they murmur against me.
- Webster's Bible (WBS)
- How long [shall I bear with] this evil congregation, which murmur against me? I have heard the murmurings of the children of Israel, which they murmur against me.
- Young's Literal Translation (YLT)
- 'Until when hath this evil company that which they are murmuring against Me? the murmurings of the sons of Israel, which they are murmuring against Me, I have heard;
Read in context
- 25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- 26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
- 27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
- 28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
- 29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
Cross references
- Exodus 16:12 ವಿಮೋಚನಕಾಂಡ 16:12ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
- 1 Corinthians 10:10 1 ಕೊರಿಂಥದವರಿಗೆ 10:10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.
- Exodus 16:28 ವಿಮೋಚನಕಾಂಡ 16:28ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
- Mark 9:19 ಮಾರ್ಕನು 9:19ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- Numbers 14:11 ಅರಣ್ಯಕಾಂಡ 14:11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?