Numbers · chapter 14 · verse 28
Numbers 14:28 in Kannada
ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
Aadadarinda neenu avarige--nanna jeevadaane, neevu nanna kivigalu keluvante maatanaadida prakaarave nimage maaduvenu endu kartanu heluttaane.
Numbers 14:28 in English
- King James Version (KJV)
- Say unto them, [ As truly as] I live, saith the LORD, as ye have spoken in mine ears, so will I do to you:
- World English Bible (WEB)
- Tell them, ‘As I live, says the LORD, surely as you have spoken in my ears, so I will do to you.
- American Standard Version (ASV)
- Say unto them, As I live, saith Jehovah, surely as ye have spoken in mine ears, so will I do to you:
- Bible in Basic English (BBE)
- Say to them, By my life, says the Lord, as certainly as your words have come to my ears, so certainly will I do this to you:
- Darby Translation (DBY)
- Say unto them, As surely as I live, saith Jehovah, if I do not do unto you as ye have spoken in mine ears!
- Webster's Bible (WBS)
- Say to them, [As truly as] I live, saith the LORD, as ye have spoken in my ears, so will I do to you:
- Young's Literal Translation (YLT)
- say unto them, I live — an affirmation of Jehovah — if, as ye have spoken in Mine ears — so I do not to you;
Read in context
- 26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
- 27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
- 28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
- 29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- 30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
Cross references
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- Hebrews 3:17 ಇಬ್ರಿಯರಿಗೆ 3:17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- Numbers 14:2 ಅರಣ್ಯಕಾಂಡ 14:2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Deuteronomy 1:35 ಧರ್ಮೋಪದೇಶಕಾಂಡ 1:35ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ.
- Numbers 26:64–65 ಅರಣ್ಯಕಾಂಡ 26:64–65ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ. ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Numbers 32:11 ಅರಣ್ಯಕಾಂಡ 32:11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- Psalm 90:8–9 ಕೀರ್ತನೆಗಳು 90:8–9ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ.