Numbers · chapter 14 · verse 29
Numbers 14:29 in Kannada
ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
Ee aranyadalli nimma henagalu beeluvavu. Nanage virodhavaagi gunuguttidavarellaroo nimma poorna sankhyeya prakaara enisida ippattu varushavoo adakke melpatta praayavullavaroo aada neeve.
Numbers 14:29 in English
- King James Version (KJV)
- Your carcases shall fall in this wilderness; and all that were numbered of you, according to your whole number, from twenty years old and upward, which have murmured against me,
- World English Bible (WEB)
- Your dead bodies shall fall in this wilderness; and all who were counted of you, according to your whole number, from twenty years old and upward, who have complained against me,
- American Standard Version (ASV)
- your dead bodies shall fall in this wilderness; and all that were numbered of you, according to your whole number, from twenty years old and upward, that have murmured against me,
- Bible in Basic English (BBE)
- Your dead bodies will be stretched out in this waste land; and of all your number, all those of twenty years old and over who have been crying out against me,
- Darby Translation (DBY)
- In this wilderness shall your carcases fall; and all that were numbered of you, according to your whole number from twenty years old and upwards, who have murmured against me,
- Webster's Bible (WBS)
- Your carcasses shall fall in this wilderness; and all that were numbered of you, according to your whole number, from twenty years old and upward, who have murmured against me,
- Young's Literal Translation (YLT)
- in this wilderness do your carcases fall, even all your numbered ones, to all your number, from a son of twenty years and upward, who have murmured against Me;
Read in context
- 27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
- 28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
- 29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- 30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- 31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
Cross references
- Numbers 1:45 ಅರಣ್ಯಕಾಂಡ 1:45ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
- Numbers 26:64 ಅರಣ್ಯಕಾಂಡ 26:64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- 1 Corinthians 10:5 1 ಕೊರಿಂಥದವರಿಗೆ 10:5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- Hebrews 3:17 ಇಬ್ರಿಯರಿಗೆ 3:17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!
- Jude 1:5 ಯೂದನು 1:5ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
- Numbers 14:32–33 ಅರಣ್ಯಕಾಂಡ 14:32–33ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.