Numbers · chapter 14 · verse 30
Numbers 14:30 in Kannada
ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
Yephunneya maganaada kaalebanu noonana maganaada yehoshuvana horatu naanu nimmannu vaasamaadisuvadakkaagi pramaanamaadida deshakke nissandehavaagi neevu baarade iruviri.
Numbers 14:30 in English
- King James Version (KJV)
- Doubtless ye shall not come into the land, [concerning] which I sware to make you dwell therein, save Caleb the son of Jephunneh, and Joshua the son of Nun.
- World English Bible (WEB)
- surely you shall not come into the land concerning which I swore that I would make you dwell therein, except Caleb the son of Jephunneh, and Joshua the son of Nun.
- American Standard Version (ASV)
- surely ye shall not come into the land, concerning which I sware that I would make you dwell therein, save Caleb the son of Jephunneh, and Joshua the son of Nun.
- Bible in Basic English (BBE)
- Not one will come into the land which I gave my word you would have for your resting-place, but only Caleb, the son of Jephunneh, and Joshua, the son of Nun.
- Darby Translation (DBY)
- shall in no wise come into the land, concerning which I have lifted up my hand to make you dwell in it; save Caleb the son of Jephunneh, and Joshua the son of Nun.
- Webster's Bible (WBS)
- Doubtless ye shall not come into the land [concerning] which I swore to make you dwell therein, save Caleb the son of Jephunneh, and Joshua the son of Nun.
- Young's Literal Translation (YLT)
- ye — ye come not in unto the land which I have lifted up My hand to cause you to tabernacle in it, except Caleb son of Jephunneh, and Joshua son of Nun.
Read in context
- 28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
- 29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- 30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- 31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
- 32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
Cross references
- Deuteronomy 1:36–38 ಧರ್ಮೋಪದೇಶಕಾಂಡ 1:36–38ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು. ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ. ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು.
- Numbers 14:38 ಅರಣ್ಯಕಾಂಡ 14:38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Numbers 32:12 ಅರಣ್ಯಕಾಂಡ 32:12ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.