Numbers · chapter 14 · verse 31
Numbers 14:31 in Kannada
ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
Aadare suligeyaaguvarendu neevu helida nimma makkalannu allige taruvenu; neevu alakshya maadida deshavannu avaru anubhavisuvaru.
Numbers 14:31 in English
- King James Version (KJV)
- But your little ones, which ye said should be a prey, them will I bring in, and they shall know the land which ye have despised.
- World English Bible (WEB)
- But I will bring in your little ones that you said should be captured or killed, and they shall know the land which you have rejected.
- American Standard Version (ASV)
- But your little ones, that ye said should be a prey, them will I bring in, and they shall know the land which ye have rejected.
- Bible in Basic English (BBE)
- And your little ones, whom you said would come into strange hands, I will take in, and they will see the land which you would not have.
- Darby Translation (DBY)
- But your little ones, of whom ye said they should be a prey, them will I bring in, and they shall know the land that ye have despised.
- Webster's Bible (WBS)
- But your little ones, which ye said should be a prey, them will I bring in, and they shall know the land which ye have despised.
- Young's Literal Translation (YLT)
- 'As to your infants — of whom ye have said, A spoil they are become — I have even brought them in, and they have known the land which ye have kicked against;
Read in context
- 29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- 30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- 31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
- 32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
- 33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
Cross references
- Deuteronomy 1:39 ಧರ್ಮೋಪದೇಶಕಾಂಡ 1:39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
- Psalm 106:24 ಕೀರ್ತನೆಗಳು 106:24ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು.
- Numbers 14:3 ಅರಣ್ಯಕಾಂಡ 14:3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
- Numbers 26:64 ಅರಣ್ಯಕಾಂಡ 26:64ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳನ್ನು ಎಣಿಸಿದಾಗ ಎಣಿಸಲ್ಪಟ್ಟವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Numbers 26:6 ಅರಣ್ಯಕಾಂಡ 26:6ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ವಿಾ ಯಿಂದ, ಕರ್ವಿಾಯರ ಕುಟುಂಬ.
- Matthew 22:5 ಮತ್ತಾಯನು 22:5ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
- Acts 13:41 ಅಪೊಸ್ತಲರ ಕೃತ್ಯಗಳು 13:41ಅದೇನಂದರೆ--ಇಗೋ, ತಿರ ಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ, ನಿಮ್ಮ ದಿನಗಳಲ್ಲಿ ನಾನು ಒಂದು ಕಾರ್ಯ ವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದೇ.
- Proverbs 1:30 ಜ್ಞಾನೋಕ್ತಿಗಳು 1:30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
- Hebrews 12:16–17 ಇಬ್ರಿಯರಿಗೆ 12:16–17ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು; ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- Genesis 25:34 ಆದಿಕಾಂಡ 25:34ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- Proverbs 1:25 ಜ್ಞಾನೋಕ್ತಿಗಳು 1:25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ