Numbers · chapter 14 · verse 32
Numbers 14:32 in Kannada
ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
Nimma vishayavaagiyaadaro nimma henagalu ee aranyadalli beeluvavu.
Numbers 14:32 in English
- King James Version (KJV)
- But [as for] you, your carcases, they shall fall in this wilderness.
- World English Bible (WEB)
- But as for you, your dead bodies shall fall in this wilderness.
- American Standard Version (ASV)
- But as for you, your dead bodies shall fall in this wilderness.
- Bible in Basic English (BBE)
- But as for you, your dead bodies will be stretched in this waste land.
- Darby Translation (DBY)
- And as to you, your carcases shall fall in this wilderness.
- Webster's Bible (WBS)
- But [as for] you, your carcasses, they shall fall in this wilderness.
- Young's Literal Translation (YLT)
- as to you — your carcases do fall in this wilderness,
Read in context
- 30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- 31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
- 32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
- 33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
- 34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
Cross references
- 1 Corinthians 10:5 1 ಕೊರಿಂಥದವರಿಗೆ 10:5ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- Numbers 14:29 ಅರಣ್ಯಕಾಂಡ 14:29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- Hebrews 3:17 ಇಬ್ರಿಯರಿಗೆ 3:17ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!