Skip to content
ThuthiThuthiThuthi
Numbers · chapter 14 · verse 34

Numbers 14:34 in Kannada

ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.

Neevu aa deshavannu pareekshisida naalvattu divasagala prakaara ondu dinakke ondu varushavaagi ee prakaara naalvattu varusha nimma aparaadhagalannu hottu nanna vaagdaanavannu bhangapadisida phalavannu neevu anubhavisuviri.

Numbers 14:34 in English

King James Version (KJV)
After the number of the days in which ye searched the land, [even] forty days, each day for a year, shall ye bear your iniquities, [even] forty years, and ye shall know my breach of promise.
World English Bible (WEB)
After the number of the days in which you spied out the land, even forty days, for every day a year, you will bear your iniquities, even forty years, and you will know my alienation.’
American Standard Version (ASV)
After the number of the days in which ye spied out the land, even forty days, for every day a year, shall ye bear your iniquities, even forty years, and ye shall know my alienation.
Bible in Basic English (BBE)
And as you went through the land viewing it for forty days, so for forty years, a year for every day, you will undergo punishment for your wrongdoing, and you will see that I am against you.
Darby Translation (DBY)
After the number of the days in which ye have searched out the land, forty days, each day for a year shall ye bear your iniquities forty years, and ye shall know mine estrangement [from you].
Webster's Bible (WBS)
After the number of the days in which ye searched the land, [even] forty days (each day for a year) shall ye bear your iniquities, [even] forty years, and ye shall know my breach of promise.
Young's Literal Translation (YLT)
by the number of the days [in] which ye spied the land, forty days, — a day for a year, a day for a year — ye do bear your iniquities, forty years, and ye have known my breaking off;

Read in context

  1. 32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
  2. 33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
  3. 34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
  4. 35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
  5. 36ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
Read all of Numbers 14

Cross references

Original words (Hebrew)

Numbers 14:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.