Numbers · chapter 14 · verse 36
Numbers 14:36 in Kannada
ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
Deshavannu pareekshisuvadakke moshe kaluhisi davaru hindirugi aa deshada vishayavaagi kettasuddi yannu ebbisi samasta samoohavannu moshege virodhavaagi gunuguttuvante maadi
Numbers 14:36 in English
- King James Version (KJV)
- And the men, which Moses sent to search the land, who returned, and made all the congregation to murmur against him, by bringing up a slander upon the land,
- World English Bible (WEB)
- The men whom Moses sent to spy out the land, who returned and made all the congregation to murmur against him by bringing up an evil report against the land,
- American Standard Version (ASV)
- And the men, whom Moses sent to spy out the land, who returned, and made all the congregation to murmur against him, by bringing up an evil report against the land,
- Bible in Basic English (BBE)
- And the men whom Moses sent to see the land, and who, by the bad account they gave of the land, were the cause of the outcry the people made against Moses,
- Darby Translation (DBY)
- And the men whom Moses had sent to search out the land, who returned, and made the whole assembly to murmur against him, by bringing up an evil report upon the land,
- Webster's Bible (WBS)
- And the men whom Moses sent to search the land, who returned, and made all the congregation to murmur against him, by bringing a slander upon the land,
- Young's Literal Translation (YLT)
- And the men whom Moses hath sent to spy the land, and they turn back and cause all the company to murmur against him, by bringing out an evil account concerning the land,
Read in context
- 34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- 35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- 36ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
- 37ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
- 38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
Cross references
- Numbers 13:31–33 ಅರಣ್ಯಕಾಂಡ 13:31–33ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು. ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು. ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
- Numbers 13:4–16 ಅರಣ್ಯಕಾಂಡ 13:4–16ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು, ಸಿಮೆಯೋನ್ ಗೋತ್ರದ ಹೋರಿಯ ಮಗನಾದ ಶಾಫಾಟನು, ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು, ಇಸ್ಸಾಕಾರ್ ಗೋತ್ರದ ಯೋಸೇಫನ ಮಗನಾದ ಇಗಾಲನು, ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು, ಬೆನ್ಯಾವಿಾನ್ ಗೋತ್ರದ ರಾಫೂವನ ಮಗನಾದ ಪಲ್ಟೀಯು, ಜೆಬುಲೂನ್ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್, ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗನಾದ ಗದ್ದೀ, ದಾನ್ ಗೋತ್ರದ ಗೆಮಲ್ಲೀಯನ ಮಗನಾದ ಅವ್ಮೆಾಯೇಲನು, ಆಶೇರ್ ಗೋತ್ರದ ವಿಾಕಾ ಯೇಲನ ಮಗನಾದ ಸೆತೂರ್, ನಫ್ತಾಲಿ ಗೋತ್ರದ ವಾಪೆಸೀಯನ ಮಗನಾದ ನಹಬೀ, ಗಾದನ ಗೋತ್ರದ ಮಾಕೀಯನ ಮಗನಾದ ಗೆಯೂವೇಲ್. ಮೋಶೆಯು ದೇಶವನ್ನು ಪಾಳತಿ ನೋಡುವದಕ್ಕಾಗಿ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶು ವನೆಂದು ಹೆಸರಿಟ್ಟನು.