Skip to content
ThuthiThuthiThuthi
Numbers · chapter 14 · verse 37

Numbers 14:37 in Kannada

ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.

Deshada ketta suddiyannu ebbisida ivare kartana sannidhi yalli vyaadhiyinda sattaru.

Numbers 14:37 in English

King James Version (KJV)
Even those men that did bring up the evil report upon the land, died by the plague before the LORD.
World English Bible (WEB)
even those men who brought up an evil report of the land, died by the plague before the LORD.
American Standard Version (ASV)
even those men that did bring up an evil report of the land, died by the plague before Jehovah.
Bible in Basic English (BBE)
Those same men who said evil of the land, came to their death by disease before the Lord.
Darby Translation (DBY)
even those men who had brought up an evil report upon the land, died by a plague before Jehovah.
Webster's Bible (WBS)
Even those men that brought the evil report upon the land, died by the plague before the LORD.
Young's Literal Translation (YLT)
even the men bringing out an evil account of the land die by the plague before Jehovah;

Read in context

  1. 35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
  2. 36ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
  3. 37ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
  4. 38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
  5. 39ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
Read all of Numbers 14

Cross references

Original words (Hebrew)

Numbers 14:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.