Numbers · chapter 14 · verse 38
Numbers 14:38 in Kannada
ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
Aadare deshavannu pareekshisuvadakke hoda manushyarolage ibbaraada noonana maganaada yehoshuvanoo yephunneya maganaada kaalebanoo ulidaru.
Numbers 14:38 in English
- King James Version (KJV)
- But Joshua the son of Nun, and Caleb the son of Jephunneh, [which were] of the men that went to search the land, lived [still].
- World English Bible (WEB)
- But Joshua the son of Nun and Caleb the son of Jephunneh remained alive of those men who went to spy out the land.
- American Standard Version (ASV)
- But Joshua the son of Nun, and Caleb the son of Jephunneh, remained alive of those men that went to spy out the land.
- Bible in Basic English (BBE)
- But Joshua, the son of Nun, and Caleb, the son of Jephunneh, of those who went to see the land, were not touched by disease.
- Darby Translation (DBY)
- But Joshua the son of Nun, and Caleb the son of Jephunneh, lived still of the men that had gone to search out the land.
- Webster's Bible (WBS)
- But Joshua the son of Nun, and Caleb the son of Jephunneh, [who were] of the men that went to search the land, lived [still] .
- Young's Literal Translation (YLT)
- and Joshua son of Nun, and Caleb son of Jephunneh, have lived of those men who go to spy out the land.
Read in context
- 36ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
- 37ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.
- 38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- 39ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
- 40ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
Cross references
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Joshua 14:6–10 ಯೆಹೋಶುವ 14:6–10ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.