Numbers · chapter 14 · verse 4
Numbers 14:4 in Kannada
ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
Naavu naayakanobbanannu maadi kondu aiguptadeshakke hintirugona banniri endu obbarigobbaru helikondaru.
Numbers 14:4 in English
- King James Version (KJV)
- And they said one to another, Let us make a captain, and let us return into Egypt.
- World English Bible (WEB)
- They said to one another, “Let’s choose a leader, and let’s return into Egypt.”
- American Standard Version (ASV)
- And they said one to another, Let us make a captain, and let us return into Egypt.
- Bible in Basic English (BBE)
- And they said to one another, Let us make a captain over us, and go back to Egypt.
- Darby Translation (DBY)
- And they said one to another, Let us make a captain, and let us return to Egypt.
- Webster's Bible (WBS)
- And they said one to another, Let us make a captain, and let us return into Egypt.
- Young's Literal Translation (YLT)
- And they say one unto another, 'Let us appoint a head, and turn back to Egypt.'
Read in context
- 2ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
- 3ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
- 4ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- 5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
- 6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
Cross references
- Acts 7:39 ಅಪೊಸ್ತಲರ ಕೃತ್ಯಗಳು 7:39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- Nehemiah 9:16–17 ನೆಹೆಮೀಯ 9:16–17ಆದರೆ ಅವರೂ ನಮ್ಮ ತಂದೆಗಳೂ ಗರ್ವಪಟ್ಟು ನಡೆದು ತಮ್ಮ ಕುತ್ತಿಗೆಯನ್ನು ಕಠಿಣಮಾಡಿ ನಿನ್ನ ಆಜ್ಞೆ ಗಳನ್ನು ಕೇಳದೆ ಹೋದರು. ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
- Luke 17:32 ಲೂಕನು 17:32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Hebrews 11:15 ಇಬ್ರಿಯರಿಗೆ 11:15ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು.
- Deuteronomy 28:68 ಧರ್ಮೋಪದೇಶಕಾಂಡ 28:68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Hebrews 10:38–39 ಇಬ್ರಿಯರಿಗೆ 10:38–39ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 2 Peter 2:21–22 2 ಪೇತ್ರನು 2:21–22ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.