Numbers · chapter 14 · verse 40
Numbers 14:40 in Kannada
ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
Marudivasa beligge avaru eddu bettada tudiya melakke eri--igo, kartanu vaagdaana maadida sthalakke eri hoguvadakke iddeve; yaakandare naavu paapamaadiddeve andaru.
Numbers 14:40 in English
- King James Version (KJV)
- And they rose up early in the morning, and gat them up into the top of the mountain, saying, Lo, we [be here], and will go up unto the place which the LORD hath promised: for we have sinned.
- World English Bible (WEB)
- They rose up early in the morning and went up to the top of the mountain, saying, “Behold, we are here, and will go up to the place which the LORD has promised; for we have sinned.”
- American Standard Version (ASV)
- And they rose up early in the morning, and gat them up to the top of the mountain, saying, Lo, we are here, and will go up unto the place which Jehovah hath promised: for we have sinned.
- Bible in Basic English (BBE)
- And early in the morning they got up and went to the top of the mountain, saying, We are here and we will go up to the place which the Lord said he would give us: for we have done wrong.
- Darby Translation (DBY)
- And they rose up early in the morning, and went up to the hill-top, saying, Here are we, and we will go up to the place of which Jehovah has spoken; for we have sinned.
- Webster's Bible (WBS)
- And they rose early in the morning, and ascended to the top of the mountain, saying, Lo, we [are here] , and will go up to the place which the LORD hath promised: for we have sinned.
- Young's Literal Translation (YLT)
- and they rise early in the morning, and go up unto the top of the mountain, saying, 'Here we [are], and we have come up unto the place which Jehovah hath spoken of, for we have sinned.'
Read in context
- 38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- 39ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
- 40ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
- 41ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
- 42ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
Cross references
- Deuteronomy 1:41 ಧರ್ಮೋಪದೇಶಕಾಂಡ 1:41ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
- Matthew 7:21–23 ಮತ್ತಾಯನು 7:21–23ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)
- Matthew 26:11–12 ಮತ್ತಾಯನು 26:11–12ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವದಿಲ್ಲ. ಇದಲ್ಲದೆ ಈಕೆಯು ಈ ತೈಲವನ್ನು ನನ್ನ ದೇಹದ ಮೇಲೆ ಹೊಯಿದದ್ದ ರಿಂದ ನನ್ನ ಹೂಣುವಿಕೆಗಾಗಿ ಇದನ್ನು ಮಾಡಿದ್ದಾಳೆ ಅಂದನು.