Numbers · chapter 14 · verse 41
Numbers 14:41 in Kannada
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
Aaga mosheyu--neevu ee prakaara yaake kartana aajnyeyannu viాrutteeri? Adu saphalavaagu vadilla.
Numbers 14:41 in English
- King James Version (KJV)
- And Moses said, Wherefore now do ye transgress the commandment of the LORD? but it shall not prosper.
- World English Bible (WEB)
- Moses said, “Why now do you disobey the commandment of the LORD, since it shall not prosper?
- American Standard Version (ASV)
- And Moses said, Wherefore now do ye transgress the commandment of Jehovah, seeing it shall not prosper?
- Bible in Basic English (BBE)
- And Moses said, Why are you now acting against the Lord's order, seeing that no good will come of it?
- Darby Translation (DBY)
- And Moses said, Why now do ye transgress the commandment of Jehovah? but it shall not prosper!
- Webster's Bible (WBS)
- And Moses said, Why now do ye transgress the commandment of the LORD? but it shall not prosper.
- Young's Literal Translation (YLT)
- And Moses saith, 'Why [is] this? — ye are transgressing the command of Jehovah, and it doth not prosper;
Read in context
- 39ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.
- 40ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.
- 41ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
- 42ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.
- 43ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
Cross references
- 2 Chronicles 24:20 2 ಪೂರ್ವಕಾಲವೃತ್ತಾಂತ 24:20ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
- Jeremiah 2:37 ಯೆರೆಮೀಯ 2:37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Numbers 14:25 ಅರಣ್ಯಕಾಂಡ 14:25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- Jeremiah 32:5 ಯೆರೆಮೀಯ 32:5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- Job 4:9 ಯೋಬನು 4:9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,