Numbers · chapter 14 · verse 45
Numbers 14:45 in Kannada
ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
Aaga aa bettadalli vaasavaagidda amaalekyaroo kaanaa nyaroo ilidu avarannu hodedu hormaada varege attibittaru.
Numbers 14:45 in English
- King James Version (KJV)
- Then the Amalekites came down, and the Canaanites which dwelt in that hill, and smote them, and discomfited them, [even] unto Hormah.
- World English Bible (WEB)
- Then the Amalekites came down, and the Canaanites who lived in that mountain, and struck them and beat them down even to Hormah.
- American Standard Version (ASV)
- Then the Amalekite came down, and the Canaanite who dwelt in that mountain, and smote them and beat them down, even unto Hormah.
- Bible in Basic English (BBE)
- Then the Amalekites came down, and the Canaanites who were living in the hill-country, and overcame them completely, driving them back as far as Hormah.
- Darby Translation (DBY)
- And the Amalekites and the Canaanites who dwelt on that hill, came down and smote them, and cut them to pieces, as far as Hormah.
- Webster's Bible (WBS)
- Then the Amalekites came down, and the Canaanites which dwelt in that hill, and smote them, and discomfited them, [even] to Hormah.
- Young's Literal Translation (YLT)
- And the Amalekite and the Canaanite who are dwelling in that mountain come down and smite them, and beat them down — unto Hormah.
Read in context
- 43ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
- 44ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- 45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
Cross references
- Numbers 21:3 ಅರಣ್ಯಕಾಂಡ 21:3ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
- Judges 1:17 ನ್ಯಾಯಸ್ಥಾಪಕರು 1:17ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
- Deuteronomy 1:44 ಧರ್ಮೋಪದೇಶಕಾಂಡ 1:44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- Numbers 14:43 ಅರಣ್ಯಕಾಂಡ 14:43ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.
- Joshua 7:11–12 ಯೆಹೋಶುವ 7:11–12ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Exodus 17:16 ವಿಮೋಚನಕಾಂಡ 17:16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Joshua 7:5 ಯೆಹೋಶುವ 7:5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.