Numbers · chapter 14 · verse 7
Numbers 14:7 in Kannada
ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
Israa yel makkala samasta sabheya kootakke--paalati noduvadakke naavu daatihoda deshavu atyu ttamavaada deshave.
Numbers 14:7 in English
- King James Version (KJV)
- And they spake unto all the company of the children of Israel, saying, The land, which we passed through to search it, [is] an exceeding good land.
- World English Bible (WEB)
- They spoke to all the congregation of the children of Israel, saying, “The land, which we passed through to spy it out, is an exceedingly good land.
- American Standard Version (ASV)
- and they spake unto all the congregation of the children of Israel, saying, The land, which we passed through to spy it out, is an exceeding good land.
- Bible in Basic English (BBE)
- Said to all the children of Israel, This land which we went through to see is a very good land.
- Darby Translation (DBY)
- And they spoke to the whole assembly of the children of Israel, saying, The land, which we passed through to search it out, is a very, very good land.
- Webster's Bible (WBS)
- And they spoke to all the company of the children of Israel, saying, The land, which we passed through to search it, [is] an exceeding good land.
- Young's Literal Translation (YLT)
- and they speak unto all the company of the sons of Israel, saying, 'The land into which we have passed over to spy it, [is] a very very good land;
Read in context
- 5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
- 6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
- 7ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
- 8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
- 9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
Cross references
- Numbers 13:27 ಅರಣ್ಯಕಾಂಡ 13:27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
- Deuteronomy 1:25 ಧರ್ಮೋಪದೇಶಕಾಂಡ 1:25ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
- Deuteronomy 8:7–9 ಧರ್ಮೋಪದೇಶಕಾಂಡ 8:7–9ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ. ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ. ನೀನು ಕೊರತೆಯಿಲ್ಲದೆ ರೊಟ್ಟಿ ತಿನ್ನುವ ಆ ದೇಶದಲ್ಲಿ ಯಾವದರ ಕೊರತೆ ನಿನಗೆ ಆಗದು; ಅದರ ಕಲ್ಲುಗಳು ಕಬ್ಬಿಣವಾಗಿಯೂ ಅದರ ಬೆಟ್ಟ ಗಳೊಳಗಿಂದ ತಾಮ್ರವನ್ನು ಅಗಿಯಬಹುದಾದದ್ದೂ ಆಗಿರುವ ದೇಶ.
- Deuteronomy 6:10–11 ಧರ್ಮೋಪದೇಶಕಾಂಡ 6:10–11ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ