Numbers · chapter 15 · verse 10
Numbers 15:10 in Kannada
ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
Paanada arpanegaagi ardha hinnina draakshaarasavannu benkiyinda maadida arpane gaagi kartanige suvaasaneyaada dahanabaligaagi tarabeku.
Numbers 15:10 in English
- King James Version (KJV)
- And thou shalt bring for a drink offering half an hin of wine, [for] an offering made by fire, of a sweet savour unto the LORD.
- World English Bible (WEB)
- and you shall offer for the drink offering half a hin of wine, for an offering made by fire, of a pleasant aroma to the LORD.
- American Standard Version (ASV)
- and thou shalt offer for the drink-offering half a hin of wine, for an offering made by fire, of a sweet savor unto Jehovah.
- Bible in Basic English (BBE)
- And for the drink offering: give half a hin of wine, for an offering made by fire for a sweet smell to the Lord.
- Darby Translation (DBY)
- and of wine shalt thou present half a hin, for a drink-offering, as an offering by fire, of a sweet odour to Jehovah.
- Webster's Bible (WBS)
- And thou shalt bring for a drink-offering half a hin of wine, [for] an offering made by fire, of a sweet savor to the LORD:
- Young's Literal Translation (YLT)
- and wine thou bringest near for a libation, a half of the hin — a fire-offering of sweet fragrance to Jehovah;
Read in context
- 8ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
- 9ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
- 10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- 11ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
- 12ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
Cross references
- Numbers 15:5 ಅರಣ್ಯಕಾಂಡ 15:5ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
- Numbers 6:15 ಅರಣ್ಯಕಾಂಡ 6:15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.