Numbers · chapter 15 · verse 13
Numbers 15:13 in Kannada
ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
Kartanige suvaasane benkiya arpa neya vishaya deshadalli huttidavarellaroo ivuga lannu haageye arpisabeku.
Numbers 15:13 in English
- King James Version (KJV)
- All that are born of the country shall do these things after this manner, in offering an offering made by fire, of a sweet savour unto the LORD.
- World English Bible (WEB)
- “‘All who are native-born shall do these things in this way, in offering an offering made by fire, of a pleasant aroma to the LORD.
- American Standard Version (ASV)
- All that are home-born shall do these things after this manner, in offering an offering made by fire, of a sweet savor unto Jehovah.
- Bible in Basic English (BBE)
- All those who are Israelites by birth are to do these things in this way, when giving an offering made by fire of a sweet smell to the Lord.
- Darby Translation (DBY)
- And all that are born in the land shall do these things thus, in presenting an offering by fire of a sweet odour to Jehovah.
- Webster's Bible (WBS)
- All that are born in the country shall do these things after this manner, in offering an offering made by fire, of a sweet savor to the LORD.
- Young's Literal Translation (YLT)
- every native doth thus with these, at bringing near a fire-offering of sweet fragrance to Jehovah;
Read in context
- 11ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
- 12ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
- 13ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
- 14ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
- 15ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.