Numbers · chapter 15 · verse 16
Numbers 15:16 in Kannada
ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
Nimagoo nimma kooda prayaanamaaduva parakeeyanigoo onde pramaanavoo onde nyaayavoo irabeku endu helidanu.
Numbers 15:16 in English
- King James Version (KJV)
- One law and one manner shall be for you, and for the stranger that sojourneth with you.
- World English Bible (WEB)
- One law and one ordinance shall be for you and for the stranger who lives as a foreigner with you.’”
- American Standard Version (ASV)
- One law and one ordinance shall be for you, and for the stranger that sojourneth with you.
- Bible in Basic English (BBE)
- The law and the rule are to be the same for you and for those from other lands living with you.
- Darby Translation (DBY)
- One law and one ordinance shall be for you, and for the stranger that sojourneth with you.
- Webster's Bible (WBS)
- One law and one manner shall be for you, and for the stranger that sojourneth with you.
- Young's Literal Translation (YLT)
- one law and one ordinance is to you and to the sojourner who is sojourning with you.'
Read in context
- 14ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ.
- 15ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
- 16ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
- 17ಕರ್ತನು ಮೋಶೆಗೆ ಹೇಳಿದ್ದೇನಂದರೆ--
- 18ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು