Numbers · chapter 15 · verse 17
Numbers 15:17 in Kannada
ಕರ್ತನು ಮೋಶೆಗೆ ಹೇಳಿದ್ದೇನಂದರೆ--
Kartanu moshege heliddenandare--
Numbers 15:17 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 15ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
- 16ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು.
- 17ಕರ್ತನು ಮೋಶೆಗೆ ಹೇಳಿದ್ದೇನಂದರೆ--
- 18ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
- 19ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.