Numbers · chapter 15 · verse 20
Numbers 15:20 in Kannada
ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
Nimma prathama hittina rottiyannoo ettuva arpane yannoo arpisabeku. Nimma kanadinda ettuva arpaneyante adannu ettabeku.
Numbers 15:20 in English
- King James Version (KJV)
- Ye shall offer up a cake of the first of your dough [for] an heave offering: as [ye do] the heave offering of the threshingfloor, so shall ye heave it.
- World English Bible (WEB)
- Of the first of your dough you shall offer up a cake for a wave offering. As the wave offering of the threshing floor, so you shall heave it.
- American Standard Version (ASV)
- Of the first of your dough ye shall offer up a cake for a heave-offering: as the heave-offering of the threshing-floor, so shall ye heave it.
- Bible in Basic English (BBE)
- Of the first of your rough meal you are to give a cake for a lifted offering, lifting it up before the Lord as the offering of the grain-floor is lifted up.
- Darby Translation (DBY)
- the first of your dough shall ye offer, a cake, for a heave-offering; as the heave-offering of the threshing-floor, so shall ye offer this.
- Webster's Bible (WBS)
- Ye shall offer a cake of the first of your dough [for] a heave-offering: as [ye do] the heave-offering of the threshing-floor, so shall ye heave it.
- Young's Literal Translation (YLT)
- the beginning of your dough a cake ye heave up — a heave-offering; as the heave-offering of a threshing-floor, so ye do heave it.
Read in context
- 18ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
- 19ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
- 20ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
- 21ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- 22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
Cross references
- Leviticus 2:14 ಯಾಜಕಕಾಂಡ 2:14ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- Deuteronomy 26:2–10 ಧರ್ಮೋಪದೇಶಕಾಂಡ 26:2–10ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು. ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು. ಆಗ ಯಾಜಕನು ಪುಟ್ಟಿಯನ್ನು ನಿನ್ನ ಕೈಯಿಂದ ತೆಗೆದು ನಿನ್ನ ದೇವರಾದ ಕರ್ತನ ಬಲಿಪೀಠದ ಮುಂದೆ ಇಡಬೇಕು. ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು. ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು. ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು. ಆದದರಿಂದ ಕರ್ತನು ನಮ್ಮನ್ನು ತನ್ನ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾ ಭಯದಿಂದಲೂ ಗುರುತುಗಳಿಂದಲೂ ಅದ್ಭುತ ಗಳಿಂದಲೂ ಐಗುಪ್ತದಿಂದ ಹೊರಗೆ ಬರಮಾಡಿ ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ. ಹೀಗಿರುವದರಿಂದ ಇಗೋ ಕರ್ತನೇ, ನೀನು ನನಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿ ದ್ದೇನೆ ಎಂದು ಹೇಳಬೇಕು. ಆಗ ಅದನ್ನು ನಿನ್ನ ದೇವ ರಾದ ಕರ್ತನ ಮುಂದೆ ನೀನು ಇಟ್ಟು ನಿನ್ನ ದೇವರಾದ ಕರ್ತನನ್ನು ಆರಾಧಿಸಬೇಕು.
- Ezekiel 44:30 ಯೆಹೆಜ್ಕೇಲನು 44:30ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟ ವಾದದ್ದೂ ನೀವು ನನಗೆ ಪ್ರತ್ಯೇ ಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕ ನದ್ದಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ಮೊದಲನೇ ಹಿಟ್ಟನ್ನು ನೀವು ಯಾಜಕ ರಿಗೆ ಕೊಡ ತಕ್ಕದ್ದು.ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
- Leviticus 23:10 ಯಾಜಕಕಾಂಡ 23:10ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.
- Nehemiah 10:37 ನೆಹೆಮೀಯ 10:37ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
- Proverbs 3:9–10 ಜ್ಞಾನೋಕ್ತಿಗಳು 3:9–10ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು. ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
- Exodus 23:19 ವಿಮೋಚನಕಾಂಡ 23:19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
- Leviticus 23:14–17 ಯಾಜಕಕಾಂಡ 23:14–17ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Leviticus 23:20 ಯಾಜಕಕಾಂಡ 23:20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
- 1 Corinthians 15:20 1 ಕೊರಿಂಥದವರಿಗೆ 15:20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.