Numbers · chapter 15 · verse 21
Numbers 15:21 in Kannada
ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Nimma santatigala varegoo nimma hittina prathamavaadaddannu kartanige ettuva arpaneyaagi arpisabeku.
Numbers 15:21 in English
- King James Version (KJV)
- Of the first of your dough ye shall give unto the LORD an heave offering in your generations.
- World English Bible (WEB)
- Of the first of your dough, you shall give to the LORD a wave offering throughout your generations.
- American Standard Version (ASV)
- Of the first of your dough ye shall give unto Jehovah a heave-offering throughout your generations.
- Bible in Basic English (BBE)
- From generation to generation you are to give to the Lord a lifted offering from the first of your rough meal.
- Darby Translation (DBY)
- Of the first of your dough ye shall give to Jehovah a heave-offering throughout your generations.
- Webster's Bible (WBS)
- Of the first of your dough ye shall give to the LORD a heave-offering in your generations.
- Young's Literal Translation (YLT)
- Of the beginning of your dough ye do give to Jehovah a heave-offering — to your generations.
Read in context
- 19ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
- 20ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
- 21ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- 22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
- 23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
Cross references
- Exodus 29:28 ವಿಮೋಚನಕಾಂಡ 29:28ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
- Numbers 18:26 ಅರಣ್ಯಕಾಂಡ 18:26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.