Skip to content
ThuthiThuthiThuthi
Numbers · chapter 15 · verse 22

Numbers 15:22 in Kannada

ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ

Neevu tappi kartanu moshege helida ee sakala aajnyegala prakaara maadadiddare

Numbers 15:22 in English

King James Version (KJV)
And if ye have erred, and not observed all these commandments, which the LORD hath spoken unto Moses,
World English Bible (WEB)
“‘When you err, and don’t observe all these commandments which the LORD has spoken to Moses—
American Standard Version (ASV)
And when ye shall err, and not observe all these commandments, which Jehovah hath spoken unto Moses,
Bible in Basic English (BBE)
And if in error you go against any of these laws which the Lord has given to Moses,
Darby Translation (DBY)
And if ye sin inadvertently, and do not all these commandments, which Jehovah hath spoken unto Moses,
Webster's Bible (WBS)
And if ye have erred, and not observed all these commandments which the LORD hath spoken to Moses,
Young's Literal Translation (YLT)
'And when ye err, and do not all these commands which Jehovah hath spoken unto Moses,

Read in context

  1. 20ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
  2. 21ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  3. 22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
  4. 23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
  5. 24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
Read all of Numbers 15

Cross references

Original words (Hebrew)

Numbers 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.