Skip to content
ThuthiThuthiThuthi
Numbers · chapter 15 · verse 23

Numbers 15:23 in Kannada

ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ

Aatanu nimage aajnyegalannu kotta divasa modalugondu nimma santatigalavaregoo kartanu mosheya kaiyinda nimage aajnyaapisida prakaara neevu maadade hodare

Numbers 15:23 in English

King James Version (KJV)
[Even] all that the LORD hath commanded you by the hand of Moses, from the day that the LORD commanded [Moses], and henceforward among your generations;
World English Bible (WEB)
even all that the LORD has commanded you by Moses, from the day that the LORD gave commandment and onward throughout your generations—
American Standard Version (ASV)
even all that Jehovah hath commanded you by Moses, from the day that Jehovah gave commandment, and onward throughout your generations;
Bible in Basic English (BBE)
All the laws which the Lord has given you by the hand of Moses, from the day when the Lord gave them, and ever after from generation to generation;
Darby Translation (DBY)
all that Jehovah hath commanded you through Moses, from the day that Jehovah gave commandment, and henceforward throughout your generations;
Webster's Bible (WBS)
[Even] all that the LORD hath commanded you by the hand of Moses, from the day that the LORD commanded [Moses] , and henceforward among your generations;
Young's Literal Translation (YLT)
the whole that Jehovah hath charged upon you by the hand of Moses, from the day that Jehovah hath commanded, and henceforth, to your generations,

Read in context

  1. 21ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  2. 22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
  3. 23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
  4. 24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
  5. 25ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
Read all of Numbers 15

Original words (Hebrew)

Numbers 15:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.