Numbers · chapter 15 · verse 24
Numbers 15:24 in Kannada
ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
Adu sabhege tiliyade tappu aagiruva pakshadalli sabheyu kartanige suvaasaneyaada dahana baligaagi ondu ele horiyannoo kramada prakaara adara aahaarada arpaneyannoo paanada arpaneyannoo paapa baliyaagi mekegalinda ondu hotavannoo arpisabeku.
Numbers 15:24 in English
- King James Version (KJV)
- Then it shall be, if [ought] be committed by ignorance without the knowledge of the congregation, that all the congregation shall offer one young bullock for a burnt offering, for a sweet savour unto the LORD, with his meat offering, and his drink offering, according to the manner, and one kid of the goats for a sin offering.
- World English Bible (WEB)
- then it shall be, if it was done unwittingly, without the knowledge of the congregation, that all the congregation shall offer one young bull for a burnt offering, for a pleasant aroma to the LORD, with its meal offering and its drink offering, according to the ordinance, and one male goat for a sin offering.
- American Standard Version (ASV)
- then it shall be, if it be done unwittingly, without the knowledge of the congregation, that all the congregation shall offer one young bullock for a burnt-offering, for a sweet savor unto Jehovah, with the meal-offering thereof, and the drink-offering thereof, according to the ordinance, and one he-goat for a sin-offering.
- Bible in Basic English (BBE)
- Then, if the wrong is done in error, without the knowledge of the meeting of the people, let all the meeting give a young ox as a burned offering, a sweet smell to the Lord, with its meal offering and its drink offering, as is ordered in the law, together with a he-goat for a sin-offering.
- Darby Translation (DBY)
- then it shall be, if ought be committed by inadvertence [hid] from the eyes of the assembly, that the whole assembly shall offer one young bullock for a burnt-offering, for a sweet odour to Jehovah, and its oblation and its drink-offering according to the ordinance, and one buck of the goats for a sin-offering.
- Webster's Bible (WBS)
- Then it shall be, if [aught] shall be committed by ignorance without the knowledge of the congregation, that all the congregation shall offer one young bullock for a burnt-offering, for a sweet savor to the LORD, with his meat-offering, and his drink-offering, according to the manner, and one kid of the goats for a sin-offering.
- Young's Literal Translation (YLT)
- then it hath been, if from the eyes of the company it hath been done in ignorance, that all the company have prepared one bullock, a son of the herd, for a burnt-offering, for sweet fragrance to Jehovah, and its present, and its libation, according to the ordinance, and one kid of the goats for a sin-offering.
Read in context
- 22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
- 23ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ
- 24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
- 25ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
- 26ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
Cross references
- Leviticus 4:23 ಯಾಜಕಕಾಂಡ 4:23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.
- Leviticus 4:13–21 ಯಾಜಕಕಾಂಡ 4:13–21ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ ಅವರು ಮಾಡಿದ ಪಾಪವು ಗೊತ್ತಾದಾಗ ಆ ಪಾಪಕ್ಕಾಗಿ ಸಭೆಯು ಒಂದು ಎಳೇ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಸಭೆಯ ಹಿರಿಯರು ಕರ್ತನ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟು ಅದನ್ನು ಕರ್ತನ ಮುಂದೆ ವಧಿಸಬೇಕು. ಅಭಿಷಿಕ್ತ ನಾದ ನಿಮ್ಮ ಯಾಜಕನು ಆ ಹೋರಿಯ ರಕ್ತವನ್ನು ಸಭೆಯ ಗುಡಾರಕ್ಕೆ ತರಬೇಕು. ಆ ಯಾಜಕನು ತನ್ನ ಬೆರಳನ್ನು ಸ್ವಲ್ಪ ರಕ್ತದಲ್ಲಿ ಅದ್ದಿ ಅದನ್ನು ಕರ್ತನ ಮುಂದೆ, ಅಂದರೆ ಪರದೆಯ ಮುಂದೆ ಏಳುಸಾರಿ ಚಿಮುಕಿಸಬೇಕು. ಇದಲ್ಲದೆ ಅವನು ಸ್ವಲ್ಪ ರಕ್ತ ವನ್ನು ಸಭೆಯ ಗುಡಾರದೊಳಗಿರುವ ಯಜ್ಞವೇದಿಯ ಕೊಂಬುಗಳಿಗೆ ಕರ್ತನ ಎದುರಿನಲ್ಲಿ ಹಚ್ಚಿ ಉಳಿದ ಎಲ್ಲಾ ರಕ್ತವನ್ನು ಸಭೆಯ ಗುಡಾರದೊಳಗಿರುವ ದಹನ ಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು. ಅವನು ಅದರ ಎಲ್ಲಾ ಕೊಬ್ಬನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು. ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡ ಬೇಕು. ಅದು ಸಭೆಗೆ ಪಾಪದ ಬಲಿಯಾಗಿ ಇರುವದು.
- Numbers 15:8–10 ಅರಣ್ಯಕಾಂಡ 15:8–10ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Numbers 28:15 ಅರಣ್ಯಕಾಂಡ 28:15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- Ezra 6:17 ಎಜ್ರನು 6:17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
- 2 Chronicles 29:21–24 2 ಪೂರ್ವಕಾಲವೃತ್ತಾಂತ 29:21–24ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು. ಹೀಗೆ ಅವರು ಹೋರಿ ಗಳನ್ನು ವಧಿಸಿದಾಗ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಚಿಮಿಕಿಸಿದರು; ಹಾಗೆಯೇ ಅವರು ಟಗರುಗಳನ್ನು ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು; ಅವರು ಕುರಿಮರಿ ಗಳನ್ನೂ ವಧಿಸಿ ರಕ್ತವನ್ನು ಬಲಿಪೀಠದ ಮೇಲೆ ಚಿಮಿಕಿಸಿದರು. ಅರಸನ ಮುಂದೆಯೂ ಸಭೆಯ ಮುಂದೆಯೂ ಪಾಪದ ಬಲಿಯಾದ ಮೇಕೆ ಹೋತ ಗಳನ್ನು ಹತ್ತಿರ ತಕ್ಕೊಂಡು ಬಂದು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು. ಆಗ ಸಮಸ್ತ ಇಸ್ರಾಯೇ ಲಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ ಪಾಪದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗ ಬೇಕೆಂದು ಅರಸನು ಆಜ್ಞಾಪಿಸಿದನು,
- Ezra 8:35 ಎಜ್ರನು 8:35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Original words (Hebrew)
- committed · H6213עָשָׂה ʻâsâh
- ignorance · H7684שְׁגָגָה shᵉgâgâh
- knowledge · H5869עַיִן ʻayin
- congregation · H5712עֵדָה ʻêdâh
- congregation · H5712עֵדָה ʻêdâh
- offer · H6213עָשָׂה ʻâsâh
- one · H259אֶחָד ʼechâd
- young · H1121בֵּן bên
- bullock · H6499פַּר par
- offering · H5930עֹלָה ʻôlâh
- sweet · H5207נִיחוֹחַ nîychôwach
- savour · H7381רֵיחַ rêyach
- offering · H4503מִנְחָה minchâh
- offering · H5262נֶסֶךְ neçek
- manner · H4941מִשְׁפָּט mishpâṭ
- one · H259אֶחָד ʼechâd
- kid · H8163שָׂעִיר sâʻîyr
- goats · H5795עֵז ʻêz
- offering · H2403חַטָּאָה chaṭṭâʼâh