Numbers · chapter 15 · verse 26
Numbers 15:26 in Kannada
ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
Aaga israayel makkala samasta sabhegoo avarolage parakeeyanaagi pravaasi yaagiruvavanigoo adu parihaaravaaguvadu. Yaakandare ellaroo tiluvalike illadavaraagiddaru.
Numbers 15:26 in English
- King James Version (KJV)
- And it shall be forgiven all the congregation of the children of Israel, and the stranger that sojourneth among them; seeing all the people [were] in ignorance.
- World English Bible (WEB)
- All the congregation of the children of Israel shall be forgiven, as well as the stranger who lives as a foreigner among them; for with regard to all the people, it was done unwittingly.
- American Standard Version (ASV)
- and all the congregation of the children of Israel shall be forgiven, and the stranger that sojourneth among them; for in respect of all the people it was done unwittingly.
- Bible in Basic English (BBE)
- And all the meeting of the children of Israel, as well as those from other lands living among them, will have forgiveness; for it was an error on the part of the people.
- Darby Translation (DBY)
- and it shall be forgiven the whole assembly of the children of Israel, and the stranger that sojourneth among them; for with all the people there was [a sin of] inadvertence.
- Webster's Bible (WBS)
- And it shall be forgiven all the congregation of the children of Israel, and the stranger that sojourneth among them; seeing all the people [were] in ignorance.
- Young's Literal Translation (YLT)
- and it hath been forgiven to all the company of the sons of Israel, and to the sojourner who is sojourning in their midst; for to all the company [it is done] in ignorance.
Read in context
- 24ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.
- 25ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
- 26ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
- 27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
- 28ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.