Skip to content
ThuthiThuthiThuthi
Numbers · chapter 15 · verse 27

Numbers 15:27 in Kannada

ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.

Aadare yaavanaadaroo tiliyade paapa maadidare paapada baligaagi ondu varushada mekeyannu tarabeku.

Numbers 15:27 in English

King James Version (KJV)
And if any soul sin through ignorance, then he shall bring a she goat of the first year for a sin offering.
World English Bible (WEB)
“‘If a person sins unwittingly, then he shall offer a female goat a year old for a sin offering.
American Standard Version (ASV)
And if one person sin unwittingly, then he shall offer a she-goat a year old for a sin-offering.
Bible in Basic English (BBE)
And if one person does wrong, without being conscious of it, then let him give a she-goat of the first year for a sin-offering.
Darby Translation (DBY)
And if one soul sin through inadvertence, then he shall present a yearling she-goat for a sin-offering.
Webster's Bible (WBS)
And if any soul shall sin through ignorance, then he shall bring a she-goat of the first year for a sin-offering.
Young's Literal Translation (YLT)
'And if one person sin in ignorance, then he hath brought near a she-goat, daughter of a year, for a sin-offering;

Read in context

  1. 25ಯಾಜಕನು ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
  2. 26ಆಗ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
  3. 27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
  4. 28ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
  5. 29ಇಸ್ರಾಯೇಲ್‌ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
Read all of Numbers 15

Cross references

Original words (Hebrew)

Numbers 15:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.