Numbers · chapter 15 · verse 29
Numbers 15:29 in Kannada
ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
Israayel makkalalli huttidava rigoo avaralli pravaasiyaagiruva parakeeyanigoo nimmellarigoo tiliyade paapamaadidavanigoo onde aajnye irabeku.
Numbers 15:29 in English
- King James Version (KJV)
- Ye shall have one law for him that sinneth through ignorance, [both for] him that is born among the children of Israel, and for the stranger that sojourneth among them.
- World English Bible (WEB)
- You shall have one law for him who does anything unwittingly, for him who is native-born among the children of Israel, and for the stranger who lives as a foreigner among them.
- American Standard Version (ASV)
- Ye shall have one law for him that doeth aught unwittingly, for him that is home-born among the children of Israel, and for the stranger that sojourneth among them.
- Bible in Basic English (BBE)
- The law in connection with wrong done unconsciously is to be the same for him who is an Israelite by birth and for the man from another country who is living among them.
- Darby Translation (DBY)
- For him that is born in the land among the children of Israel, and for the stranger that sojourneth among them — there shall be one law for you, for him who doeth anything through inadvertence.
- Webster's Bible (WBS)
- Ye shall have one law for him that sinneth through ignorance, [both for] him that is born among the children of Israel, and for the stranger that sojourneth among them.
- Young's Literal Translation (YLT)
- for the native among the sons of Israel, and for the sojourner who is sojourning in their midst — one law is to you, for him who is doing [anything] through ignorance.
Read in context
- 27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
- 28ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
- 29ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
- 30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
- 31ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
Cross references
- Numbers 15:15 ಅರಣ್ಯಕಾಂಡ 15:15ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.
- Leviticus 17:15 ಯಾಜಕಕಾಂಡ 17:15ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.ಆದರೆ ಅವನು ಅವುಗಳನ್ನು ಒಗೆದುಕೊಳ್ಳದೆ ಇದ್ದರೆ ಇಲ್ಲವೆ ತಾನು ಸ್ನಾನಮಾಡದಿದ್ದರೆ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.
- Numbers 9:14 ಅರಣ್ಯಕಾಂಡ 9:14ಪರದೇಶಿಯಾದವನು ನಿಮ್ಮ ಸಂಗಡ ವಾಸಮಾಡಿ ಕರ್ತನಿಗೆ ಹಬ್ಬವನ್ನು ಆಚರಿಸಿದರೆ ಪಸ್ಕದ ಆಜ್ಞಾವಿಧಿಯ ಪ್ರಕಾರವಾಗಿಯೂ ನ್ಯಾಯದ ಪ್ರಕಾರವಾಗಿಯೂ ಮಾಡಬೇಕು; ನಿಮಗೂ ಪರದೇಶಸ್ತನಿಗೂ ಒಂದೇ ಕಟ್ಟಳೆ ಇರಬೇಕು ಎಂದು ಹೇಳಿದನು.
- Leviticus 16:29 ಯಾಜಕಕಾಂಡ 16:29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- Romans 3:29–30 ರೋಮಾಪುರದವರಿಗೆ 3:29–30ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.