Numbers · chapter 15 · verse 32
Numbers 15:32 in Kannada
ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
Israayel makkalu aranyadalliddaaga sabbat dinadalli kattigegalannu koodisuva manushyanannu kandaru.
Numbers 15:32 in English
- King James Version (KJV)
- And while the children of Israel were in the wilderness, they found a man that gathered sticks upon the sabbath day.
- World English Bible (WEB)
- While the children of Israel were in the wilderness, they found a man gathering sticks on the Sabbath day.
- American Standard Version (ASV)
- And while the children of Israel were in the wilderness, they found a man gathering sticks upon the sabbath day.
- Bible in Basic English (BBE)
- Now while the children of Israel were in the waste land, they saw a man who was getting sticks on the Sabbath day.
- Darby Translation (DBY)
- And while the children of Israel were in the wilderness they found a man gathering sticks on the sabbath day.
- Webster's Bible (WBS)
- And while the children of Israel were in the wilderness, they found a man that gathered sticks upon the sabbath-day.
- Young's Literal Translation (YLT)
- And the sons of Israel are in the wilderness, and they find a man gathering wood on the sabbath-day,
Read in context
- 30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
- 31ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
- 32ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
- 33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
- 34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
Cross references
- Exodus 35:2–3 ವಿಮೋಚನಕಾಂಡ 35:2–3ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- Exodus 16:23 ವಿಮೋಚನಕಾಂಡ 16:23ಅವನು ಅವರಿಗೆ--ಕರ್ತನು ಹೇಳಿದ ಮಾತು ಇದೇ--ನಾಳೆ ಕರ್ತನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ್ ದಿನವಾಗಿದೆ, ಇಂದೇ ಸುಡಬೇಕಾ ದದ್ದನ್ನು ಸುಡಿರಿ, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನ ವರೆಗೆ ಇಟ್ಟು ಕೊಳ್ಳಿರಿ ಅಂದನು.
- Exodus 31:14–15 ವಿಮೋಚನಕಾಂಡ 31:14–15ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
- Exodus 16:27–28 ವಿಮೋಚನಕಾಂಡ 16:27–28ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ. ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
- Exodus 20:8–10 ವಿಮೋಚನಕಾಂಡ 20:8–10ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ. ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ. ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.