Skip to content
ThuthiThuthiThuthi
Numbers · chapter 15 · verse 33

Numbers 15:33 in Kannada

ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು

Aaga kattigegalannu koodisuvadaralli avanannu kandukondavaru avanannu moshe aaronara baligoo samastasabhegoo tandu

Numbers 15:33 in English

King James Version (KJV)
And they that found him gathering sticks brought him unto Moses and Aaron, and unto all the congregation.
World English Bible (WEB)
Those who found him gathering sticks brought him to Moses and Aaron, and to all the congregation.
American Standard Version (ASV)
And they that found him gathering sticks brought him unto Moses and Aaron, and unto all the congregation.
Bible in Basic English (BBE)
And those who saw him getting sticks took him before Moses and Aaron and all the people.
Darby Translation (DBY)
And they that found him gathering sticks brought him to Moses and Aaron, and to the whole assembly.
Webster's Bible (WBS)
And they that found him gathering sticks brought him to Moses and Aaron, and to all the congregation.
Young's Literal Translation (YLT)
and those finding him gathering wood bring him near unto Moses, and unto Aaron, and unto all the company,

Read in context

  1. 31ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
  2. 32ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
  3. 33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
  4. 34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
  5. 35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
Read all of Numbers 15

Cross references

Original words (Hebrew)

Numbers 15:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.