Skip to content
ThuthiThuthiThuthi
Numbers · chapter 15 · verse 34

Numbers 15:34 in Kannada

ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.

Ava nige enu maadabekendu spashtavaagi tiliyada kaarana avanannu kaavalalli haakidaru.

Numbers 15:34 in English

King James Version (KJV)
And they put him in ward, because it was not declared what should be done to him.
World English Bible (WEB)
They put him in custody, because it had not been declared what should be done to him.
American Standard Version (ASV)
And they put him in ward, because it had not been declared what should be done to him.
Bible in Basic English (BBE)
And they had him shut up, because they had no directions about what was to be done with him.
Darby Translation (DBY)
And they put him in custody, for it was not declared what should be done to him.
Webster's Bible (WBS)
And they put him in custody, because it was not declared what should be done to him.
Young's Literal Translation (YLT)
and they place him in ward, for it [is] not explained what is [to be] done to him.

Read in context

  1. 32ಇಸ್ರಾಯೇಲ್‌ ಮಕ್ಕಳು ಅರಣ್ಯದಲ್ಲಿದ್ದಾಗ ಸಬ್ಬತ್‌ ದಿನದಲ್ಲಿ ಕಟ್ಟಿಗೆಗಳನ್ನು ಕೂಡಿಸುವ ಮನುಷ್ಯನನ್ನು ಕಂಡರು.
  2. 33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
  3. 34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
  4. 35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
  5. 36ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
Read all of Numbers 15

Cross references

Original words (Hebrew)

Numbers 15:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.