Numbers · chapter 15 · verse 37
Numbers 15:37 in Kannada
ಕರ್ತನು ಮೋಶೆಗೆ--ಹೇಳಿದ್ದೇನಂದರೆ
Kartanu moshege--heliddenandare
Numbers 15:37 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
- 36ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- 37ಕರ್ತನು ಮೋಶೆಗೆ--ಹೇಳಿದ್ದೇನಂದರೆ
- 38ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
- 39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ