Numbers · chapter 15 · verse 4
Numbers 15:4 in Kannada
ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
Taruvaaya kartanige tanna arpaneyannu taruvavanu tarabekaadaddenandareaahaarada arpanegaagi hittina naalkaneya paalashtu enne beresida hittina dashama bhaagavannu
Numbers 15:4 in English
- King James Version (KJV)
- Then shall he that offereth his offering unto the LORD bring a meat offering of a tenth deal of flour mingled with the fourth [part] of an hin of oil.
- World English Bible (WEB)
- then he who offers his offering shall offer to the LORD a meal offering of one tenth of an ephah of fine flour mixed with one fourth of a hin of oil.
- American Standard Version (ASV)
- then shall he that offereth his oblation offer unto Jehovah a meal-offering of a tenth part [of an ephah] of fine flour mingled with the fourth part of a hin of oil:
- Bible in Basic English (BBE)
- Then let him who is making his offering, give to the Lord a meal offering of a tenth part of a measure of the best meal mixed with a fourth part of a hin of oil:
- Darby Translation (DBY)
- then shall he that presenteth his offering to Jehovah bring as oblation a tenth part of fine flour mingled with a fourth part of a hin of oil;
- Webster's Bible (WBS)
- Then shall he that offereth his offering to the LORD bring a meat-offering of a tenth part of flour mingled with the fourth [part] of a hin of oil.
- Young's Literal Translation (YLT)
- 'And he who is bringing near his offering to Jehovah hath brought near a present of flour, a tenth deal, mixed with a fourth of the hin of oil;
Read in context
- 2ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
- 3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
- 4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
- 5ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
- 6ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
Cross references
- Exodus 29:40 ವಿಮೋಚನಕಾಂಡ 29:40ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
- Leviticus 6:14 ಯಾಜಕಕಾಂಡ 6:14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
- Leviticus 2:1 ಯಾಜಕಕಾಂಡ 2:1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.
- Leviticus 23:13 ಯಾಜಕಕಾಂಡ 23:13ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು.
- Numbers 28:5–8 ಅರಣ್ಯಕಾಂಡ 28:5–8ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- Ezekiel 46:14 ಯೆಹೆಜ್ಕೇಲನು 46:14ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Judges 9:9 ನ್ಯಾಯಸ್ಥಾಪಕರು 9:9ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Romans 15:16 ರೋಮಾಪುರದವರಿಗೆ 15:16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.