Numbers · chapter 15 · verse 40
Numbers 15:40 in Kannada
ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
Nanna aajnyegalannellaa nenasi avugala prakaara maadi nimma devarige parishuddharaagiruviri.naanu nimma devaraagiruva haage nimmannu aigupta desha dolaginda horage tanda nimma kartanaagiruva devaru naane. Nimma devaraagiruva kartanu naane.
Numbers 15:40 in English
- King James Version (KJV)
- That ye may remember, and do all my commandments, and be holy unto your God.
- World English Bible (WEB)
- so that you may remember and do all my commandments, and be holy to your God.
- American Standard Version (ASV)
- that ye may remember and do all my commandments, and be holy unto your God.
- Bible in Basic English (BBE)
- And that you may keep in mind all my orders and do them and be holy to your God.
- Darby Translation (DBY)
- that ye may remember and do all my commandments, and be holy unto your God.
- Webster's Bible (WBS)
- That ye may remember, and do all my commandments, and be holy to your God.
- Young's Literal Translation (YLT)
- so that ye remember and have done all My commands, and ye have been holy to your God;
Read in context
- 38ನೀನು ಇಸ್ರಾಯೇಲ್ ಮಕ್ಕಳಿಗೆ ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಅವರು ತಮ್ಮ ತಲತಲಾಂತರ ಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಮೇಲೆ ಗೊಂಡೆ ಗಳನ್ನು ಕಟ್ಟಿಕೊಳ್ಳಬೇಕು; ಸೆರಗಿನ ಗೊಂಡೆಗಳ ಮೇಲೆ ನೀಲಿದಾರವನ್ನು ಸೇರಿಸಬೇಕು.
- 39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- 40ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
- 41ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- Leviticus 11:44–45 ಯಾಜಕಕಾಂಡ 11:44–45ಯಾಕಂದರೆ ನಾನೇ ನಿಮ್ಮ ದೇವರಾದ ಕರ್ತನು. ಆದದರಿಂದ ನಿಮ್ಮನ್ನು ನೀವು ಶುದ್ಧೀಕರಿಸಿಕೊಂಡು ಪರಿಶುದ್ಧರಾಗಿರ್ರಿ; ನಾನು ಪರಿಶುದ್ಧನು. ಇದಲ್ಲದೆ ಭೂಮಿಯ ಮೇಲೆ ಹರಿದಾ ಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಮಲಿನ ಮಾಡಿಕೊಳ್ಳಬಾರದು. ನಿಮ್ಮ ದೇವರಾಗಿ ರುವದಕ್ಕೆ ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಕರ್ತನು ನಾನೇ. ನಾನು ಪರಿಶುದ್ಧನಾಗಿ ರುವದರಿಂದ ನೀವೂ ಪರಿಶುದ್ಧರಾಗಿರಬೇಕು.
- 1 Thessalonians 4:7 1 ಥೆಸಲೊನೀಕದವರಿಗೆ 4:7ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು.
- 1 Peter 1:15–16 1 ಪೇತ್ರನು 1:15–16ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾದ ಮಕ್ಕಳಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರ್ರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- Colossians 1:2 ಕೊಲೊಸ್ಸೆಯವರಿಗೆ 1:2ಕೊಲೊಸ್ಸೆಯಲ್ಲಿ ಕ್ರಿಸ್ತನಲ್ಲಿರುವ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರರಿಗೆ--ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- Leviticus 19:2 ಯಾಜಕಕಾಂಡ 19:2ಇಸ್ರಾಯೇಲ್ ಮಕ್ಕಳ ಸಭೆಯ ವರೆಲ್ಲರ ಸಂಗಡ ಮಾತನಾಡಿ ಅವರಿಗೆ ಹೀಗೆ ಹೇಳ ಬೇಕು--ನೀವು ಪರಿಶುದ್ಧರಾಗಿರಬೇಕು; ನಿಮ್ಮ ದೇವರಾ ಗಿರುವ ಕರ್ತನಾದ ನಾನು ಪರಿಶುದ್ಧನಾಗಿದ್ದೇನೆ.