Numbers · chapter 15 · verse 5
Numbers 15:5 in Kannada
ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
Paanada arpanegaagi dahanabaliya sangadavoo illave baliya sangadavoo ondu kurigoskara hinnina naalkane bhaagada draakshaarasavannu arpisabeku.
Numbers 15:5 in English
- King James Version (KJV)
- And the fourth [part] of an hin of wine for a drink offering shalt thou prepare with the burnt offering or sacrifice, for one lamb.
- World English Bible (WEB)
- You shall prepare wine for the drink offering, one fourth of a hin, with the burnt offering or for the sacrifice, for each lamb.
- American Standard Version (ASV)
- and wine for the drink-offering, the fourth part of a hin, shalt thou prepare with the burnt-offering, or for the sacrifice, for each lamb.
- Bible in Basic English (BBE)
- And for the drink offering, you are to give with the burned offering or other offering, the fourth part of a hin of wine for every lamb.
- Darby Translation (DBY)
- and of wine for a drink-offering shalt thou offer the fourth part of a hin with the burnt-offering, or with the sacrifice, for one lamb.
- Webster's Bible (WBS)
- And the fourth [part] of a hin of wine for a drink-offering shalt thou prepare with the burnt-offering or sacrifice, for one lamb.
- Young's Literal Translation (YLT)
- and wine for a libation, a fourth of the hin thou dost prepare for the burnt-offering or for a sacrifice, for the one lamb;
Read in context
- 3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
- 4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
- 5ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
- 6ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
- 7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
Cross references
- Numbers 28:14 ಅರಣ್ಯಕಾಂಡ 28:14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
- Numbers 28:7 ಅರಣ್ಯಕಾಂಡ 28:7ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
- Philippians 2:17 ಫಿಲಿಪ್ಪಿಯವರಿಗೆ 2:17ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
- Song of Solomon 1:4 ಪರಮಗೀತೆ 1:4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- Matthew 26:28–29 ಮತ್ತಾಯನು 26:28–29ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು. ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
- Psalm 116:13 ಕೀರ್ತನೆಗಳು 116:13ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- Judges 9:13 ನ್ಯಾಯಸ್ಥಾಪಕರು 9:13ಆದರೆ ದ್ರಾಕ್ಷೇ ಗಿಡವು ಅವುಗಳಿಗೆ--ದೇವರನ್ನೂ ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.
- Zechariah 9:17 ಜೆಕರ್ಯ 9:17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.