Numbers · chapter 15 · verse 8
Numbers 15:8 in Kannada
ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
Neenu kartanige dahanabaligaagi illave pramaanavannu eederisuva baligaagi illave samaa dhaanada arpanegaligaagi kartanige horiyannu neenu siddhamaaduvaaga
Numbers 15:8 in English
- King James Version (KJV)
- And when thou preparest a bullock [for] a burnt offering, or [for] a sacrifice in performing a vow, or peace offerings unto the LORD:
- World English Bible (WEB)
- When you prepare a bull for a burnt offering or for a sacrifice, to accomplish a vow, or for peace offerings to the LORD,
- American Standard Version (ASV)
- And when thou preparest a bullock for a burnt-offering, or for a sacrifice, to accomplish a vow, or for peace-offerings unto Jehovah;
- Bible in Basic English (BBE)
- And when you make ready a young ox for a burned or other offering, or for the effecting of an oath, or for peace-offerings to the Lord:
- Darby Translation (DBY)
- And when thou offerest a bullock for a burnt-offering, or a sacrifice for the performance of a vow, or for a peace-offering to Jehovah,
- Webster's Bible (WBS)
- And when thou preparest a bullock [for] a burnt-offering, or [for] a sacrifice in performing a vow, or peace-offerings to the LORD:
- Young's Literal Translation (YLT)
- 'And when thou makest a son of the herd a burnt-offering or a sacrifice, at separating a vow or peace-offerings to Jehovah,
Read in context
- 6ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.
- 7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
- 8ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
- 9ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
- 10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
Cross references
- Leviticus 3:1 ಯಾಜಕಕಾಂಡ 3:1ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
- Leviticus 7:11–18 ಯಾಜಕಕಾಂಡ 7:11–18ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ: ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು. ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
- Leviticus 1:3 ಯಾಜಕಕಾಂಡ 1:3ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.