Numbers · chapter 15 · verse 9
Numbers 15:9 in Kannada
ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
Avanu aahaarada arpanegaagi ardha hinnina enne beresida mooru dashamaanshada hittannu ondu horiyondige tarabeku.
Numbers 15:9 in English
- King James Version (KJV)
- Then shall he bring with a bullock a meat offering of three tenth deals of flour mingled with half an hin of oil.
- World English Bible (WEB)
- then he shall offer with the bull a meal offering of three tenths of an ephah of fine flour mixed with half a hin of oil;
- American Standard Version (ASV)
- then shall he offer with the bullock a meal-offering of three tenth parts [of an ephah] of fine flour mingled with half a hin of oil:
- Bible in Basic English (BBE)
- Then with the ox give a meal offering of three tenth parts of a measure of the best meal mixed with half a hin of oil.
- Darby Translation (DBY)
- then shall they present with the bullock as oblation three tenth parts of fine flour mingled with half a hin of oil;
- Webster's Bible (WBS)
- Then shall he bring with a bullock a meat-offering of three tenth parts of flour mingled with half a hin of oil.
- Young's Literal Translation (YLT)
- then he hath brought near for the son of the herd a present of flour, three-tenth deals, mixed with oil, a half of the hin;
Read in context
- 7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.
- 8ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ
- 9ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
- 10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
- 11ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
Cross references
- Numbers 28:12 ಅರಣ್ಯಕಾಂಡ 28:12ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು.
- Numbers 28:14 ಅರಣ್ಯಕಾಂಡ 28:14ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ.
- Leviticus 6:14 ಯಾಜಕಕಾಂಡ 6:14ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
- Leviticus 14:10 ಯಾಜಕಕಾಂಡ 14:10ಎಂಟನೆಯ ದಿವಸದಲ್ಲಿ ಅವನು ದೋಷವಿಲ್ಲದ ಎರಡು ಕುರಿಮರಿ ಗಳನ್ನು ಒಂದು ವರುಷದ ದೋಷವಿಲ್ಲದ ಹೆಣ್ಣು ಕುರಿಯನ್ನು ಆಹಾರ ಸಮರ್ಪಣೆಗಾಗಿ ಹತ್ತರಲ್ಲಿ ಮೂರರಷ್ಟು ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು.
- Ezekiel 46:15 ಯೆಹೆಜ್ಕೇಲನು 46:15ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
- Leviticus 7:37 ಯಾಜಕಕಾಂಡ 7:37ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- Ezekiel 46:11 ಯೆಹೆಜ್ಕೇಲನು 46:11ಪರಿಶುದ್ಧ ಹಬ್ಬಗಳಲ್ಲಿಯೂ ಸಭೆಗಳ ಲ್ಲಿಯೂ ಆಹಾರದ ಅರ್ಪಣೆಗೆ ಹೋರಿಗೆ ಒಂದು ಏಫವೂ ಟಗರಿಗೆ ಒಂದು ಏಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಏಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.
- Joel 1:9 ಯೋವೇಲ 1:9ಆಹಾರ ದರ್ಪಣೆಯೂ ಪಾನಾರ್ಪಣೆಯೂ ಕರ್ತನ ಆಲಯದೊಳಗಿಂದ ತೆಗೆಯಲ್ಪಟ್ಟಿವೆ; ಕರ್ತನ ಸೇವಕ ರಾದ ಯಾಜಕರು ಗೋಳಾಡುತ್ತಾರೆ.
- Nehemiah 10:33 ನೆಹೆಮೀಯ 10:33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- Ezekiel 42:13 ಯೆಹೆಜ್ಕೇಲನು 42:13ಆಗ ಅವನು ನನಗೆ ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರದ ಕೊಠಡಿಗಳು ದಕ್ಷಿಣದ ಕೊಠಡಿಗಳು ಪರಿಶುದ್ಧ ಕೊಠಡಿ ಗಳಾಗಿತ್ತು; ಅಲ್ಲಿ ಕರ್ತನಿಗಾಗಿ ಬರುವ ಯಾಜಕರು ಅತಿ ಪರಿಶುದ್ಧವಾದವುಗಳನ್ನು ತಿನ್ನಬೇಕು; ಅಂದರೆ ಕಾಣಿಕೆಯನ್ನೂ ಪಾಪದ ಬಲಿಯನ್ನೂ ಅಪರಾಧದ ಬಲಿಯನ್ನೂ ಅರ್ಪಿಸಬೇಕು; ಆ ಸ್ಥಳವು ಪರಿಶುದ್ಧ ವಾಗಿತ್ತು.
- 1 Chronicles 21:23 1 ಪೂರ್ವಕಾಲವೃತ್ತಾಂತ 21:23ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
- Joel 2:14 ಯೋವೇಲ 2:14ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?